Hubballi
ಹುಬ್ಬಳ್ಳಿಯಲ್ಲಿ ಲಾರಿ- ಕಾರು ಡಿಕ್ಕಿಯಾಗಿ ಐವರು ಬಲಿ
ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕಿರೇಸೂರು ಕ್ರಾಸ್ ಬಳಿ ಲಾರಿ ಮತ್ತು ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೃತಪಟ್ಟವರನ್ನು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಶ್ವೇತ (29), ಅಂಜಲಿ (26), ಸಂದೀಪ್ (26), ವಿಠಲ್ (55) ಶಶಿಕಲಾ (40) ಎಂದು ಗುರುತಿಸಲಾಗಿದೆ. ಮೃತಪಟ್ಟವರೆಲ್ಲ ಹೋಟೆಲ್ ವ್ಯಾಪಾರಕ್ಕೆಂದು ಬಾಗಲಕೋಟೆಗೆ ತೆರಳುತ್ತಿದ್ದರು. ಈ ವೇಳೆ ಕುಸುಗಲ್ ಗ್ರಾಮದ ಇಂಗಳಹಳ್ಳಿ ಕ್ರಾಸ್ ಬಳಿ ಕಾರು
ಕೇಂದ್ರದಿಂದ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರಿಕೆ: ಡಿಸಿಎಂ ಶಿವಕುಮಾರ್
“ಐದು ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಡವರಿಗೆ ನೆರವು ನೀಡುತ್ತಿದೆ. ಆದರೆ ಕೇಂದ್ರ ಬಿಜೆಪಿ ಸರ್ಕಾರವು ಉದ್ಯಮಿಗಳ ಸಾಲ ಮನ್ನಾ ಮಾಡಿ ಅವರಿಗೆ ಶ್ರೀಮಂತರಿಗೆ ನೆರವು ನೀಡುತ್ತಿದೆ. ಬಿಜೆಪಿಯು ಅಗತ್ಯ ವಸ್ತುಗಳ ಬೆಲೆ ಏರಿಕೆ, ಜಿಎಸ್ಟಿ ಮೂಲಕ ಜನಸಾಮಾನ್ಯರ