Tuesday, November 24, 2026
Menu

ಅರ್ಹರಿಗಷ್ಟೇ ಧೀಮಂತ ಪ್ರಶಸ್ತಿ: ಮೇಯರ್ ದುರ್ಗಮ್ಮ ಬಿಜವಾಡ ಸ್ಪಷ್ಟನೆ

ಉದಯಕಾಲ ನ್ಯೂಸ್‌, ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ಪ್ರತಿವರ್ಷ ಕನ್ನಡ ರಾಜ್ಯೋತ್ಸವದ ಅಂಗವಾಗಿ ನೀಡಲ್ಪಡುವ ಪ್ರತಿಷ್ಠಿತ ‘ಧೀಮಂತ ಪ್ರಶಸ್ತಿ’ ಪ್ರದಾನ ಸಮಾರಂಭವು ಈ ಬಾರಿ ನವೆಂಬರ್ 18ರಂದು ಅತ್ಯಂತ ವಿಜೃಂಭಣೆಯಿಂದ ಆಯೋಜಿಸಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ಒಟ್ಟು 71 ಸಾಧಕರಿಗೆ ಈ ಪ್ರಶಸ್ತಿ ಪ್ರದಾನ ಮಾಡಲು ಪಾಲಿಕೆ ಸಿದ್ಧತೆ ನಡೆಸಿದ್ದು, ಕಳೆದ ವರ್ಷದಂತೆ ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದೆ ಕೇವಲ ಅರ್ಹ ಸಾಧಕರಿಗೆ ಮಾತ್ರ ಮನ್ನಣೆ ನೀಡಲಾಗುವುದು ಎಂದು ಮೇಯರ್ ದುರ್ಗಮ್ಮ

ಮಾಂಜಾ ದಾರ ಮಾರಾಟಗಾರರ ಮೇಲೆ ಕಠಿಣ ಕ್ರಮ: 12 ಕ್ರಿಮಿನಲ್ ಕೇಸ್ ದಾಖಲು!

ಉದಯಕಾಲ ನ್ಯೂಸ್, ಹುಬ್ಬಳ್ಳಿ: ಮಾರಕ ಮಾನವನ ಪ್ರಾಣ ತೆಗೆಯುವ ಮಾಂಜಾ ದಾರ ಮಾರಾಟ ಮಾಡುವವರ ಹಾಗೂ ಬಳಸುವವರ ವಿರುದ್ಧ ಪೊಲೀಸರು ಸಮರ ಸಾರಿದ್ದು, ಹುಬ್ಬಳ್ಳಿ-ಧಾರವಾಡ ಅವಳಿ ನಗರದ ವ್ಯಾಪ್ತಿಯಲ್ಲಿ ಒಟ್ಟು 12 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ ಎಂದು ಹುಬ್ಬಳ್ಳಿ ಪೊಲೀಸ್ ಆಯುಕ್ತ

ಹುಬ್ಬಳ್ಳಿ-ಧಾರವಾಡ ನಡುವೆ ವಿದ್ಯುತ್ ಕ್ಷಿಪ್ರ ಸಾರಿಗೆ (ERT): ಸಿಎಂ ಜೊತೆ ಸಚಿವ ಲಾಡ್‌ ಸಭೆ

ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಜಾರಿಗೆ ತರಲು ಉದ್ದೇಶಿಸಿರುವ ಸುಸಜ್ಜಿತ Electric Rapid Transit (E-RT) ಯೋಜನೆ ಕುರಿತು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ನಡೆದ ಸಭೆಯಲ್ಲಿ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್‌