Menu

ಮಹಿಳೆ ವಿವಸ್ತ್ರ ಪ್ರಕರಣದ ತನಿಖೆ ಸಿಐಡಿಗೆ: ಗೃಹ ಸಚಿವ ಪರಮೇಶ್ವರ್‌

ಹುಬ್ಬಳ್ಳಿಯಲ್ಲಿ ನಡೆದ ಮಹಿಳೆಯ ವಿವಸ್ತ್ರ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದ್ದು, ಸಿಎಂ ಅನುಮತಿ ಪಡೆದು ಸಿಐಡಿಗೆ ವಹಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ, ಘಟನೆಯ ಕುರಿತು ಸಿಐಡಿ ತನಿಖೆ ಮಾಡಿ ಸರ್ಕಾರಕ್ಕೆ ವರದಿ ಕೊಡಬೇಕು.ಆನಂತರ ಸರ್ಕಾರ ಯಾರು ತಪ್ಪಿತಸ್ಥರು, ಘಟನೆಯಲ್ಲಿ ಯಾರ ನಿರ್ಲಕ್ಷ್ಯ ಇದೆ ಎಲ್ಲವನ್ನು ಪರಿಗಣಿಸಿ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದರು. ಮಹಿಳೆ ವಿವಸ್ತ್ರ ಆಗುವುದಕ್ಕೆ ಪೊಲೀಸರು ಬಿಟ್ಟಿಲ್ಲ,

ಹುಬ್ಬಳ್ಳಿಯಲ್ಲಿ ಅವಮಾನಕಾರಿಯಾಗಿ ಮಹಿಳೆಯ ಬಂಧನ: ಕಾಂಗ್ರೆಸ್‌ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯೆಂದ ಆರ್‌. ಅಶೋಕ

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯ ಬಟ್ಟೆ ಬಿಚ್ಚಿ ಥಳಿಸಲಾಗಿರುವ  ಘಟನೆಯನ್ನು ರಾಷ್ಟ್ರೀಯ ಮಹಿಳಾ ಆಯೋಗ (NCW) ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡಿರುವುದು, ಮಹಿಳೆಯರ ಘನತೆಯನ್ನು ರಕ್ಷಿಸುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಸಂಪೂರ್ಣ ವೈಫಲ್ಯಕ್ಕೆ ಜೀವಂತ ಸಾಕ್ಷಿಯಾಗಿದೆ ಎಂದು  ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದ್ದಾರೆ. ಪೊಲೀಸ್

ಹುಬ್ಬಳ್ಳಿ ಬಾಲಕಿಯ ಕೊಲೆ ಪ್ರಕರಣದ ಆರೋಪಿಯ ಎನ್ಕೌಂಟರ್ ಮಾಡಿದ ಪಿಎಸ್ಐ ಅನ್ನಪೂರ್ಣಗೆ ಪ್ರಶಸ್ತಿ ನೀಡಲು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಶಿಫಾರಸು

ಹುಬ್ಬಳ್ಳಿಯಲ್ಲಿ ಬಾಲಕಿಯ ಕೊಲೆ ಪ್ರಕರಣದ ಆರೋಪಿಯನ್ನು ಎನ್ಕೌಂಟರ್ ಮಾಡಿದ ಪಿಎಸ್ಐ ಅನ್ನಪೂರ್ಣ ಅವರಿಗೆ ಅತ್ಯುನ್ನತ ಪದಕ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್ ಅವರಿಗೆ ಶಿಫಾರಸು ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌