Menu

ಹುಬ್ಬಳ್ಳಿ ಎನ್‌ಕೌಂಟರ್ ತನಿಖೆಗೆ ಸಚಿವ ಡಾ.ಜಿ ಪರಮೇಶ್ವರ್ ಸೂಚನೆ

ಬೆಂಗಳೂರು:ಬಾಲಕಿಯ ಮೇಲೆ ಅತ್ಯಾಚಾರ ಕೊಲೆ ಪ್ರಕರಣದ ಸಂಬಂಧ ಹುಬ್ಬಳ್ಳಿಯಲ್ಲಿ ರಿತೇಶ್ ಕುಮಾರ್ ಎನ್‌ಕೌಂಟರ್ ಸಂದರ್ಭದಲ್ಲಿ ಪೊಲೀಸರು ಆತ್ಮರಕ್ಷಣೆಗಾಗಿ ಕಾಲಿಗೆ ಗುಂಡಿಕ್ಕಿದ್ದಾರೆ ಆದರೆ ಅದು ಬೆನ್ನಿಗೆ ಬಿದ್ದಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಎನ್ ಕೌಂಟರ್ ಘಟನೆ ಸಂಬಂಧಿಸಿದಂತೆ ತಕ್ಷಣಯ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ಮಾಡಲು ಸೂಚನೆ ನೀಡಿದ್ದೇನೆ ತನಿಖೆಯ ವರದಿ ಬಂದ ನಂತರದಲ್ಲಿ ಸತ್ಯಾಂಶ ಗೊತ್ತಾಗುತ್ತದೆ ಎಂದು ನಗರದಲ್ಲಿ ಸೋಮವಾರ ಸುದ್ದಿಗಾರರಿಗೆ ತಿಳಿಸಿದರು. ಏನ್ ಕೌಂಟರ್ ನಲ್ಲಿ

5 ವರ್ಷದ ಬಾಲಕಿ ಅತ್ಯಾಚಾರಗೈದ ದುಷ್ಕರ್ಮಿ ಎನ್ ಕೌಂಟರ್

ಹುಬ್ಬಳ್ಳಿ: ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕತ್ತು ಹಿಸುಕಿ ಕೊಲೆ ಮಾಡಿದ ಬಿಹಾರ ಮೂಲದ ವ್ಯಕ್ತಿ ಎನ್ ಕೌಂಟರ್ ಗೆ ಬಲಿಯಾಗಿದ್ದಾನೆ. ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಟವಾಡುತ್ತಿದ್ದ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ನಂತರ

ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಯತ್ನಿಸಿ ಕೊಲೆ

ಹುಬ್ಬಳ್ಳಿ: ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕತ್ತು ಹಿಸುಕಿ ಕೊಲೆ ಮಾಡಿರುವ ಅಮಾನುಷ ಕೃತ್ಯ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕೂಲಿ‌ ಕಾರ್ಮಿಕರಾಗಿದ್ದ ಅಪ್ರಾಪ್ತ ಬಾಲಕಿಯ ಹೆತ್ತವರು ಕೆಲಸಕ್ಕೆ ಹೋಗಿದ್ದ ವೇಳೆ ಮನೆ ಮುಂದೆ ಆಟವಾಡುತ್ತಿದ್ದ

ಹುಬ್ಬಳ್ಳಿ ಧಾರವಾಡ ನಡುವೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆಗೆ ಒಡಂಬಡಿಕೆ

ಬೆಂಗಳೂರು: ಹುಬ್ಬಳ್ಳಿ ಧಾರವಾಡ ನಡುವೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ ಎಲೆಕ್ಟ್ರಿಕ್ ರಾಪಿಡ್ ಟ್ರಾನ್ಸಿಟ್ (e-RT) ಆರಂಭಿಸುವ ಕುರಿತು HESS AG, HESS INDIA ಮತ್ತು SSB AG ಸಂಸ್ಥೆಗಳೊಂದಿಗೆ ಪರಸ್ಪರ ಒಡಂಬಡಿಕೆಗೆ ಸಹಿ ಹಾಕಲಾಯಿತು. ಹುಬ್ಬಳ್ಳಿ ಧಾರವಾಡದಲ್ಲಿ

ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ: ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದು ನಾಲ್ವರು ವೃದ್ದೆಯರ ಸಾವು

ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ವೃದ್ಧೆಯರು ಮೃತಪಟ್ಟ ಘಟನೆ ಹುಬ್ಬಳ್ಳಿ ಹೊರವಲಯದ ನೂಲ್ವಿ ಕ್ರಾಸ್ ಬಳಿ ಸಂಭವಿಸಿದೆ. ಹಾವೇರಿಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಹುಬ್ಬಳ್ಳಿಗೆ ಮರಳುವಾಗ ಭಾನುವಾರ ಸಂಜೆ ಈ ದುರ್ಘಟನೆ ಸಂಭವಿಸಿದ್ದು, ಹುಬ್ಬಳ್ಳಿಯ ಲಿಂಗರಾಜ ನಗರದ

ಮೇಕೆದಾಟು ಯೋಜನೆ ಜಾರಿಗೆ ರಾಜ್ಯ ಸರ್ಕಾರ ರಾಜಕೀಯ ಇಚ್ಛಾಶಕ್ತಿ ತೋರಿಸಲಿ: ಬಸವರಾಜ ಬೊಮ್ಮಾಯಿ

ಹಾವೇರಿ: ಮೇಕೆದಾಟು ಯೋಜನೆ ಜಾರಿಗೆ ಕಾಂಗ್ರೆಸ್ ನಾಯಕರು ಪಾದಯಾತ್ರೆ ಮಾಡಿದ್ದರು. ಈಗ ಅವರ ಮಿತ್ತ ಪಕ್ಷ ಡಿಎಂಕೆ ತಮಿಳುನಾಡಿನಲ್ಲಿ ಅಧಿಕಾರದಲ್ಲಿದೆ. ಅವರ ಜೊತೆಗೆ ಐದು ನಿಮಿಷ ಮಾತನಾಡಿದರೆ ಸಮಸ್ಯೆ ಬಗೆ ಹರಿಯುತ್ತದೆ. ಅಂತಹ ರಾಜಕೀಯ ಇಚ್ಛಾಶಕ್ತಿಯನ್ನು ರಾಜ್ಯ ಕಾಂಗ್ರೆಸ್ ನಾಯಕರು ತೋರಿಸಬೇಕು

ಸಭಾಪತಿ ಬಸವರಾಜ ಹೊರಟ್ಟಿ ಮನೆ ಬಳಿ ಕಳವು: ದರೋಡೆಕೋರರಿಗೆ ಗುಂಡಿಕ್ಕಿ ಬಂಧನ

ಹುಬ್ಬಳ್ಳಿ:ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ನಿವಾಸದ ಬಳಿಯ ಮನೆಯೊಂದಕ್ಕೆ ನುಗ್ಗಿ ಲೂಟಿ ಮಾಡಿದ್ದ ಇಬ್ಬರು ದರೋಡೆಕೋರರಿಗೆ ಗುಂಡು ಹೊಡೆದು ಬಂಧಿಸಿರುವ ನಗರ ಪೊಲೀಸರು ಮತ್ತೋರ್ವನನ್ನು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ. ಇರ್ಷಾದ್, ಅಕ್ಬರ್, ಶಂಷಾದ್ ಖುರೇಷಿ ಗುಂಡೇಟು ತಿಂದು ನಗರ ಪೊಲೀಸರಿಗೆ

ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಕೋಡಿಮಠದ ಸ್ವಾಮೀಜಿ ಭವಿಷ್ಯ

ಕರ್ನಾಟಕ ಕಾಂಗ್ರೆಸ್‌ ಸರ್ಕಾರಕ್ಕೆ ಸದ್ಯಕ್ಕೇನು ತೊಂದರೆಯಿಲ್ಲ ಎಂದು ಹಾಸನ ಜಿಲ್ಲೆಯ ಅರಸಿಕೇರೆಯ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಭವಿಷ್ಯ ನುಡಿದ್ದಾರೆ. ಹಳೇ ಹುಬ್ಬಳ್ಳಿಯಲ್ಲಿ ಶ್ರೀ ಸಿದ್ದಾರೂಢ ಮಠಕ್ಕೆ ಸೋಮವಾರ ಭೇಟಿ ನೀಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಕಾಂಗ್ರೆಸ್

ಶಿಕ್ಷಕನಿಂದಲೆ ವಿಧ್ಯಾರ್ಥಿನೀಯ ಮೇಲೆ ಅತ್ಯಾಚಾರ

ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 14 ವರ್ಷ ವಯಸ್ಸಿನ ವಿದ್ಯಾರ್ಥಿನಿಯ ಮೇಲೆ ಶಿಕ್ಷಕ  ಅತ್ಯಾಚಾರ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಗಾಮನಗಟ್ಟಿಯ ಸರ್ಕಾರಿ ಶಾಲೆಯ ಇಂಗ್ಲಿಷ್ ಶಿಕ್ಷಕ ಮಹೇಶ ಚಂದಾಪುರ ಅತ್ಯಾಚಾರ ನಡೆಸಿದ ಆರೋಪಿ ಎಂದು

ಅವಳಿ ನಗರದಿಂದ 45 ಮಂದಿ ರೌಡಿಗಳು ಗಡಿಪಾರು

ಹುಬ್ಬಳ್ಳಿ- ಧಾರವಾಡ ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅಪರಾಧ ಚಟುವಟಿಕೆಗಳನ್ನು ನಡೆಸುತ್ತಿರುವ 45 ಮಂದಿ ರೌಡಿಗಳನ್ನು ಗಡಿಪಾರು ಮಾಡಿ ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಗಡಿಪಾರು ಮಾಡಿರುವ ರೌಡಿಗಳ ವಿರುದ್ಧ ವಿವಿಧ ಠಾಣೆಗಳಲ್ಲಿ