Menu

ಹುಬ್ಬಳ್ಳಿಯ ಕೆಎಂಸಿಆರ್‌ಐ ಆಸ್ಪತ್ರೆ ಮೇಲೆ ಲೋಕಾಯುಕ್ತ ದಾಳಿ!

ಹುಬ್ಬಳ್ಳಿಯ ಕೆಎಂಸಿಆರ್‌ಐ ಆಸ್ಪತ್ರೆ ಮೇಲೆ ಲೋಕಾಯುಕ್ತರು ಮಂಗಳವಾರ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಆಸ್ಪತ್ರೆಯಲ್ಲಿ ಔಷಧಿಗಳನ್ನು ಹೊರಗೆ ಬರೆದು ಕೊಡುತ್ತಿರುವ ಬಗ್ಗೆ ದೂರುಗಳಿದ್ದವು. ವ್ಯಕ್ತಿಯೋರ್ವ ಇಂಜೆಕ್ಷನ್‌ಗಾಗಿ ಪರದಾಡಿದ್ದ ವಿಡಿಯೋ ವೈರಲ್ ಆಗಿತ್ತು. ಈ ಬಗ್ಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಫಣೀಂದ್ರ ಸೂಚನೆ ನೀಡಿದ್ದರು. ಸ್ವಯಂ ದೂರು ದಾಖಲಿಸಿಕೊಂಡು ತನಿಖೆ ನಡೆಸಲು ಸೂಚನೆ ನೀಡಿದ್ದರು. ಮತ್ತು ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಧಾರವಾಡ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ಎಸ್.ಟಿ. ನೇತೃತ್ವದಲ್ಲಿ ದಾಳಿ