Menu

ದೇಶದಲ್ಲಿ ಆಹಾರ ಧಾನ್ಯ ಕೊರತೆ ಬಗ್ಗೆ ಆತಂಕ ಬೇಡ: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ

ದೇಶದಲ್ಲಿ ಆಹಾರ ಧಾನ್ಯಗಳ ಕೊರತೆ ಇಲ್ಲ. ಈ ಬಗ್ಗೆ ಜನರು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದು ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಆಹಾರ ಧಾನ್ಯಗಳ ದಾಸ್ತಾನು ಇದೆ ಎಂದು ಸ್ಪಷ್ಟಪಡಿಸಿದರು. ಆಹಾರ ಸಂಗ್ರಹಣೆ ಮಾಡುವವರು ಹಾಗೂ ಆಹಾರ ಧಾನ್ಯ ಸಾಗಾಟಗಾರರ ಮೇಲೆ ಗಮನ ಹರಿಸುವಂತೆ ಈಗಾಗಲೇ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಲಾಗಿದೆ. ಅಲ್ಲದೇ ಈ

ಬಾಲಕಿ ಮೇಲೆ ಹತ್ಯಾಚಾರ: ಎನ್ ಕೌಂಟರ್ ನಲ್ಲಿ ಹತ್ಯೆ ಹಂತಕನ ಪೋಟೋ ಬಿಡುಗಡೆ

ಹುಬ್ಬಳ್ಳಿ:ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧ ಎನ್ ಕೌಂಟರ್ ಗೆ ಬಲಿಯಾದ ಹಂತಕನ ಫೋಟೋವನ್ನು ನಗರ ಪೊಲೀಸರು ಬುಧವಾರ ಬಿಡುಗಡೆ ಮಾಡಿದ್ದಾರೆ. ಎನ್‌ಕೌಂಟರ್‌ಗೆ ಬಲಿಯಾದ ರಿತೇಶ್‌ ಕುಮಾರ್‌ (35)ಮೃತದೇಹವು ಕಿಮ್ಸ್ ಶವಗಾರದಲ್ಲಿ ಅನಾಥವಾಗಿ ಬಿದ್ದಿದೆ.

ಹುಬ್ಬಳ್ಳಿ ಎನ್‌ಕೌಂಟರ್ ತನಿಖೆಗೆ ಸಚಿವ ಡಾ.ಜಿ ಪರಮೇಶ್ವರ್ ಸೂಚನೆ

ಬೆಂಗಳೂರು:ಬಾಲಕಿಯ ಮೇಲೆ ಅತ್ಯಾಚಾರ ಕೊಲೆ ಪ್ರಕರಣದ ಸಂಬಂಧ ಹುಬ್ಬಳ್ಳಿಯಲ್ಲಿ ರಿತೇಶ್ ಕುಮಾರ್ ಎನ್‌ಕೌಂಟರ್ ಸಂದರ್ಭದಲ್ಲಿ ಪೊಲೀಸರು ಆತ್ಮರಕ್ಷಣೆಗಾಗಿ ಕಾಲಿಗೆ ಗುಂಡಿಕ್ಕಿದ್ದಾರೆ ಆದರೆ ಅದು ಬೆನ್ನಿಗೆ ಬಿದ್ದಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಎನ್ ಕೌಂಟರ್ ಘಟನೆ ಸಂಬಂಧಿಸಿದಂತೆ ತಕ್ಷಣಯ

ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಯತ್ನಿಸಿ ಕೊಲೆ

ಹುಬ್ಬಳ್ಳಿ: ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕತ್ತು ಹಿಸುಕಿ ಕೊಲೆ ಮಾಡಿರುವ ಅಮಾನುಷ ಕೃತ್ಯ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕೂಲಿ‌ ಕಾರ್ಮಿಕರಾಗಿದ್ದ ಅಪ್ರಾಪ್ತ ಬಾಲಕಿಯ ಹೆತ್ತವರು ಕೆಲಸಕ್ಕೆ ಹೋಗಿದ್ದ ವೇಳೆ ಮನೆ ಮುಂದೆ ಆಟವಾಡುತ್ತಿದ್ದ