Menu

ಬಿಜೆಪಿ ಕಾರ್ಯಕರ್ತೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್: ಪೊಲೀಸರು ಹೇಳಿದ್ದೇನು?

ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸರು ಬಿಜೆಪಿ ಕಾರ್ಯಕರ್ತೆಯನ್ನು ಬಂಧಿಸುವಾಗ ವಿವಸ್ತ್ರಗೊಳಿಸಿ ಥಳಿಸಿದ್ದಾರೆ ಎಂಬ ಪ್ರಕರಣ ಟ್ವಿಸ್ಟ್ ಲಭಿಸಿದ್ದು, ತಾನೇ ಬಟ್ಟೆ ಬಿಚ್ಚಿಕೊಂಡು ನಮ್ಮ ಮೇಲೆಯೇ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಕಾಂಗ್ರೆಸ್‌ನ ನಗರ ಪಾಲಿಕೆ ಸದಸ್ಯ ನೀಡಿದ ದೂರಿನ ಮೇರೆಗೆ ಬಂಧಿಸಲು ತೆರಳಿದ ಪೊಲೀಸರು ಪ್ರತಿರೋಧ ತೋರಿದ ಮಹಿಳೆಯ ಬಟ್ಟೆ ಬಿಚ್ಚಿ ಕ್ರೌರ್ಯ ಮೆರೆದಿದ್ದಾರೆ ಎನ್ನಲಾಗಿತ್ತು. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಮತದಾರರ ಪಟ್ಟಿ

5 ವರ್ಷದ ಬಾಲಕಿ ಅತ್ಯಾಚಾರಗೈದ ದುಷ್ಕರ್ಮಿ ಎನ್ ಕೌಂಟರ್

ಹುಬ್ಬಳ್ಳಿ: ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕತ್ತು ಹಿಸುಕಿ ಕೊಲೆ ಮಾಡಿದ ಬಿಹಾರ ಮೂಲದ ವ್ಯಕ್ತಿ ಎನ್ ಕೌಂಟರ್ ಗೆ ಬಲಿಯಾಗಿದ್ದಾನೆ. ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಟವಾಡುತ್ತಿದ್ದ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ನಂತರ