hubli rape case
ಬಾಲಕಿ ಮೇಲೆ ಹತ್ಯಾಚಾರ: ಎನ್ ಕೌಂಟರ್ ನಲ್ಲಿ ಹತ್ಯೆ ಹಂತಕನ ಪೋಟೋ ಬಿಡುಗಡೆ
ಹುಬ್ಬಳ್ಳಿ:ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧ ಎನ್ ಕೌಂಟರ್ ಗೆ ಬಲಿಯಾದ ಹಂತಕನ ಫೋಟೋವನ್ನು ನಗರ ಪೊಲೀಸರು ಬುಧವಾರ ಬಿಡುಗಡೆ ಮಾಡಿದ್ದಾರೆ. ಎನ್‌ಕೌಂಟರ್‌ಗೆ ಬಲಿಯಾದ ರಿತೇಶ್ ಕುಮಾರ್ (35)ಮೃತದೇಹವು ಕಿಮ್ಸ್ ಶವಗಾರದಲ್ಲಿ ಅನಾಥವಾಗಿ ಬಿದ್ದಿದೆ. ಕುಟುಂಬಸ್ಥರ ಪತ್ತೆಗೆ ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣೆಯು ಭಾವಚಿತ್ರ ಸಹಿತ ಪ್ರಕಟಣೆ ಹೊರಡಿಸಿದೆ. ಈತ ಗೋದಿ ಮೈಬಣ್ಣ, ತೆಳ್ಳನೆಯ ಮೈಕಟ್ಟು, ಕೋಲು ಮುಖ, 5.3 ಎತ್ತರ, ಅಗಲ