Hukkeri
ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಯಮನಾಪುರ ಹೊರವಲಯದಲ್ಲಿ ನಡೆದಿದೆ. ಹುಕ್ಕೇರಿ ತಾಲೂಕಿನ ಶಿರೂರಿನ ಸರೋಜಾ ಕಿರಬಿ(52) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೈನಾನ್ಸ್ನಲ್ಲಿ ಸಬ್ಸಿಡಿಗೆ 2.30 ಲಕ್ಷ ರೂ. ಸಾಲ ಕೊಡಿಸಿದ್ದ ಹೊಳೆಪ್ಪ ದಡ್ಡಿ, ಅರ್ಧದಷ್ಟು ಹಣ ನನಗೆ ಕೊಟ್ಟರೆ ಸಾಲ ಕಟ್ಟುವುದಾಗಿ ಹೇಳಿದ್ದರು. ಆತನ ನಂಬಿ ಸಾಲ ಪಡೆದು ಅರ್ಧದಷ್ಟು ಹಣ ನೀಡಿದ್ದ ಸರೋಜಾ. ಅರ್ಧ