Menu

ಜೈಲಿನಲ್ಲಿ ಸೌಕರ್ಯ ನೀಡಿ: ಮಾನವ ಹಕ್ಕು ಆಯೋಗಕ್ಕೆ ದರ್ಶನ್‌ ಮನವಿ?

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಕಾರಾಗೃಹದಲ್ಲಿ ತನಗೆ ಸೌಲಭ್ಯಗಳನ್ನು ನೀಡುವಂತೆ ಕೋರಿ ಮಾನವಹಕ್ಕು ಆಯೋಗಕ್ಕೆ ಮನವಿ ಸಲ್ಲಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಪ್ರಕರಣ ಸಂಬಂಧ ಈ ಹಿಂದೆ ಜೈಲು ಸೇರಿದ್ದ ದರ್ಶನ್‌, ಸಿಗರೇಟು ಸೇರಿದಂತೆ ಕೆಲವು ಸೌಲಭ್ಯಗಳನ್ನು ಅಕ್ರಮವಾಗಿ ಪಡೆದಿರುವುದು ವಿವಾದಕ್ಕೆ ಗ್ರಾಸವಾಗಿರುವ ಹಿನ್ನೆಲೆ ಈ ಬಾರಿ ಅಧಿಕಾರಿಗಳು ಕಟ್ಟುನಿಟ್ಟಾಗಿ ಜೈಲು ನಿಯಮ ಪಾಲನೆ ಮಾಡುತ್ತಿದ್ದಾರೆ. ಜೈಲಿನಲ್ಲಿ ಸಾಮಾನ್ಯ ಸೌಕರ್ಯಗಳು ಸಿಗುತ್ತಿಲ್ಲವೆಂದು ದೂರಿರುವ ದರ್ಶನ್‌, ಜೈಲಧಿಕಾರಿಗಳು ನ್ಯಾಯಾಲಯದ