human-wildlife conflict
ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾ ನಿಗಾ: ಸಿಎಂ ಸೂಚನೆ
ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾ ಹೆಚ್ಚಿಸಿ, ಕೃಪಾಕರ ಸೇನಾನಿ-ಸಂಜಯ್ ಗುಬ್ಬಿ ಸೇರಿದಂತೆ ತಜ್ಞರ ಜೊತೆ ಚರ್ಚಿಸಿ ವೈಜ್ಞಾನಿಕ ಮಾರ್ಗಗಳನ್ನು ರೂಪಿಸಿ ಎನ್ನುವ ಸೂಚನೆಗಳನ್ನು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಗತ್ಯ ಸಿಬ್ಬಂದಿ, ಅನುದಾನ ಸೇರಿ ಸರ್ಕಾರದಿಂದ ಎಲ್ಲಾ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು. ರಾಜ್ಯ ಮಟ್ಟದ ಸಮಗ್ರ ಮಾನವ- ವನ್ಯಜೀವಿ ಸಂಘರ್ಷ ನಿರ್ವಹಣಾ ಕಾರ್ಯತಂತ್ರಗಳನ್ನು ರೂಪಿಸಲು ಹಾಗೂ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ


