hunasuru police
ಹೂಣಸೂರು ದರೋಡೆ ಪ್ರಕರಣ: ಬಿಹಾರ ಮೂಲದ ಇಬ್ಬರು ಅರೆಸ್ಟ್
ಮೈಸೂರು: ಹುಣಸೂರು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮೂಲದ ಇಬ್ಬರೂ ಡಕಾಯಿತಿ ಚೋರರನ್ನು ಪತ್ತೆ ಹಚ್ಚಿದ್ದು, ಇನ್ನೂ ಹತ್ತಕ್ಕೂ ಹೆಚ್ಚಕ್ಕೂ ಮಂದಿಯ ಶೋಧ ಕಾರ್ಯ ಮುಂದುವರೆಸಿದ್ದಾರೆ. ಈ ಕುರಿತು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಡಿ.28ರಂದು ಹುಣಸೂರು ಪಟ್ಟಣದಲ್ಲಿ 2 ಗಂಟೆ 4 ನಿಮಿಷದ ಸಮಯದಲ್ಲಿ 5 ಮಂದಿ ಮುಸುಕುಧಾರಿಗಳು ಮಾರಕಾಸ್ತ್ರಗಳನ್ನು ಹಿಡಿದು ಬಂದು 8 ಕೆಜಿ 10 ಕೋಟಿ ಮೌಲ್ಯದ ಚಿನ್ನಾಭರಣ


