hundi kanike
ಮಲೆ ಮಹದೇಶ್ವರನಿಗೆ 35 ದಿನಗಳಲ್ಲಿ 3.26 ಕೋಟಿ ಕಾಣಿಕೆ
ಚಾಮರಾಜನಗರ ಮಲೆ ಮಹದೇಶ್ವರ ಬೆಟ್ಟದ ದೇಗುಲದಲ್ಲಿ ಹುಂಡಿ ಎಣಿಕೆ ಮಾಡಲಾಗಿದ್ದು, ಈ ಬಾರಿಯೂ ಮಾದಪ್ಪನಿಗೆ ಕೋಟಿಗಳಲ್ಲಿ ಕಾಣಿಕೆ ಹರಿದು ಬಂದಿದೆ. ಹನೂರು ತಾಲೂಕಿನಲ್ಲಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 35 ದಿನಗಳ ಅವಧಿಯಲ್ಲಿ 3.26 ಕೋಟಿ ಕೋಟಿ ರೂ. ಸಂಗ್ರಹವಾಗಿದೆ. 47 ಗ್ರಾಂ ಚಿನ್ನ, 2 ಕೆಜಿ 200 ಗ್ರಾಂ ಬೆಳ್ಳಿ ಕಾಣಿಕೆ ರೂಪದಲ್ಲಿ ಬಂದಿದೆ. 11 ವಿದೇಶಿ ನೋಟುಗಳು, 2,000 ರೂ.