Menu

ಹುಣಸೂರು ಶೋರೂಂಗೆ ನುಗ್ಗಿ ಮಧ್ಯಾಹ್ನವೇ ಐದು ಕೋಟಿ ರೂ. ಮೌಲ್ಯದ ಚಿನ್ನಾಭರಣ ದರೋಡೆ

ಹುಣಸೂರು ನಗರದಲ್ಲಿ ಮಟ ಮಟ ಮಧ್ಯಾಹ್ನವೇ ದರೋಡೆಕೋರರು ಚಿನ್ನ ಮತ್ತು ವಜ್ರದ ಶೋ ರೂಂಗೆ ನುಗ್ಗಿ 4 ರಿಂದ 5 ಕೋಟಿ ರೂಪಾಯಿ ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನು ದೋಚಿಕೊಂಡು ಪರಾರಿಯಾಗಿದ್ದಾರೆ. ಮೈಸೂರಿನಿಂದ 45 ಕಿ.ಮೀ ದೂರದಲ್ಲಿರುವ ಹುಣಸೂರು ಪಟ್ಟಣದ ಬಸ್‌ ನಿಲ್ದಾಣ ಬಳಿ ಇರುವ ಚಿನ್ನದ ಅಂಗಡಿಗೆ ಬಂದೂಕುಗಳೊಂದಿಗೆ ನುಗ್ಗಿದ ಮುಖಕ್ಕೆ ಮಾಸ್ಕ್‌ ಧರಿಸಿದ್ದ  ದರೋಡೆಕೋರರ ತಂಡವು 5 ಕೆಜಿ ಚಿನ್ನಾಭರಣಗಳನ್ನು ದೋಚಿಕೊಂಡು ಹೋಗಿದೆ. ಈ ದರೋಡೆ ಕೃತ್ಯವು

ಹುಣಸೂರಿನಲ್ಲಿ ತಾಯಿಯೊಂದಿಗೆ ಸೆರೆಯಾಗಿದ್ದ ನಾಲ್ಕು ಹುಲಿ ಮರಿಗಳ ಸಾವು

ಹುಣಸೂರು ತಾಲೂಕಿನ ಗೌಡನಕಟ್ಟೆಯಲ್ಲಿ ತಾಯಿಯೊಂದಿಗೆ ಇತ್ತೀಚೆಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಮೃತಪಟ್ಟಿವೆ. ತಾಯಿ ಹುಲಿಯನ್ನು ಸೆರೆ ಹಿಡಿದ ಬಳಿಕ ಮರಿಗಳು ಆಹಾರವಿಲ್ಲದೆ ಹೆದರಿ ನಿತ್ರಾಣಗೊಂಡಿದ್ದವು. ಅವುಗಳಿಗೆ ಚಿಕಿತ್ಸೆ ನೀಡುತ್ತಿದ್ದರೂ ಪ್ರಾಣ ಕಳೆದುಕೊಂಡಿವೆ. ಮರಿಗಳ ಸಾವಿಗೆ ನಿಖರ ಕಾರಣ ತಿಳಿಯಲು

ಹುಣಸೂರಿನಲ್ಲಿ ಮೂರು ಹುಲಿ ಮರಿ ಸೆರೆ

ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ಗೌಡನಕಟ್ಟೆ ಗ್ರಾಮದಲ್ಲಿ ನಾಲ್ಕು ದಿನಗಳ ಹಿಂದೆ ತಾಯಿ ಹುಲಿ ಸೆರೆ ಹಿಡಿದಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿ ಮೂರು ಮರಿಗಳನ್ನು ಹಿಡಿದಿದ್ದಾರೆ. ಗೌಡನಕಟ್ಟೆ ಗ್ರಾಮದ ಹೊರವಲಯದಲ್ಲಿ ಅಡಗಿದ್ದ ಮೂರು ಹುಲಿ ಮರಿಗಳಿಗೆ ಅರವಳಿಕೆ ನೀಡಿ

ಹುಣಸೂರಿನಲ್ಲಿ ಗಂಡನಿಗೆ ನಿದ್ದೆ ಮಾತ್ರೆ ಕೊಟ್ಟು ಪ್ರಿಯಕರನೊಂದಿಗೆ ಸರಸ: ಗಂಡನಿಂದಲೇ ಪತ್ನಿಯ ಕೊಲೆ

ಮೈಸೂರಿನ ಹುಣಸೂರು ತಾಲೂಕು ಮೂಕನಹಳ್ಳಿಯಲ್ಲಿ ಗಂಡನಿಗೆ ನಿದ್ದೆ ಮಾತ್ರೆ ಕೊಟ್ಟು ಪ್ರಿಯಕರನೊಂದಿಗೆ ಸರಸವಾಡುತ್ತಿದ್ದ ಪತ್ನಿಯನ್ನು ಗಂಡನೇ ಕೊಲೆಗೈದಿರುವ ಘಟನೆ ನಡೆದಿದೆ. ಮೂಕನಹಳ್ಳಿಯಲ್ಲಿ ಗೀತಾ ಎಂಬಾಕೆಯ ಗಂಡ ವಿಜಯ್‌ ಕೊಲೆ ಆರೋಪಿ. ಗೀತಾ ಪ್ರಿಯಕರ ದಿಲೀಪ್​ ಜೊತೆ ಓಡಾಡುತ್ತಿದ್ದಳು ಎನ್ನುವ ಆರೋಪವಿದೆ. ಪ್ರಿಯಕರನ

ಹುಣಸೂರಿನಲ್ಲಿ ಪರಿಹಾರ ಹಣಕ್ಕಾಗಿ ಪತಿಯ ಹತ್ಯೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿದ್ದ ಪತ್ನಿ ಅರೆಸ್ಟ್‌

ಹುಣಸೂರು ತಾಲೂಕಿನ ಚಿಕ್ಕಹೆಜ್ಜೂರಿನಲ್ಲಿ ಪತಿಯನ್ನು ಹತ್ಯೆ ಮಾಡಿ ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ನಂಬಿಸಿದ್ದ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಲ್ಲಾಪುರಿ ಎಂಬಾಕೆ ವಿಷ ಹಾಕಿ ಪತಿ ವೆಂಕಟಸ್ವಾಮಿಯನ್ನು ಕೊಲೆ ಮಾಡಿದ ಬಳಿಕ ನಾಟಕವಾಡಿದ್ದಾಳೆ. ಕಾಡುಪ್ರಾಣಿ ದಾಳಿಯಿಂದ ಮೃತಪಟ್ಟಿದ್ದಾರೆ ಅಂದರೆ ಪರಿಹಾರ