Husband arrest
Suicide death- ಬೆಂಗಳೂರಿನಲ್ಲಿ ಟೆಕ್ಕಿ ಆತ್ಮಹತ್ಯೆ: ಪತಿ ಅರೆಸ್ಟ್
ಬೆಂಗಳೂರಿನ ಎಸ್‍ಜಿ.ಪಾಳ್ಯದಲ್ಲಿ ಮಹಿಳಾ ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿಲ್ಪಾ ಆತ್ಮಹತ್ಯೆ ಮಾಡಿಕೊಂಡವರು. ಶಿಲ್ಪಾ ಅವರು ಪ್ರವೀಣ್ ಎಂಬಾತನನ್ನು ಎರಡು ವರ್ಷದ ಹಿಂದೆ ಮದುವೆಯಾಗಿದ್ದರು. ಈ ದಂಪತಿಗೆ ಒಂದೂವರೆ ವರ್ಷದ ಮಗುವಿದೆ. ಶಿಲ್ಪಾಳನ್ನು ಕೊಲೆ ಮಾಡಿ ಆತ್ಮಹತ್ಯೆ ಎಂದು ಪ್ರವೀಣ್ ಬಿಂಬಿಸುತ್ತಿದ್ದಾನೆ ಎಂದು ಆಕೆಯ ಕುಟುಂಬಸ್ಥರು, ಆರೋಪಿಸಿದ್ದಾರೆ. ಎಸ್‍ಜಿ ಪಾಳ್ಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಹಿಳೆಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಪ್ರವೀಣ್‍ನನ್ನು ಬಂಧಿಸಿರುವ