husband family murderer
ದೆವ್ವದ ಹೆಸರಲ್ಲಿ ಹೊಡೆದು ಮಗನ ಎದುರೇ ಕಲಬುರಗಿ ಮಹಿಳೆಯ ಹತ್ಯೆಗೈದ ಪತಿ ಮನೆಯವರು
ದೆವ್ವ ಹಿಡಿದಿದೆ ಎಂದು ಹೇಳಿಕೊಂಡು ಕಲಬುರಗಿಯ ಮಹಿಳೆಗೆ ಆಕೆಯ ಗಂಡನ ಮನೆಯವರು ಮಗನ ಎದುರಲ್ಲೇ ಬೇವಿನ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ನಡೆದಿದೆ. ಆಳಂದ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ. ಕೊಲೆಯಾದ ಮಹಿಳೆ ಕಲಬುರಗಿ ಆಳಂದ ಪಟ್ಟಣದ ವೆಂಕಟೇಶ್ವರ ನಗರ ನಿವಾಸಿ ಮುಕ್ತಬಾಯಿ. ಆರು ವರ್ಷಗಳ ಹಿಂದೆ ಮುಕ್ತಬಾಯಿಗೆ ಮುರುಮ್ ಗ್ರಾಮದ ಗಿಡ್ಡೆಪ್ಪ ಜೊತೆ ಮದುವೆಯಾಗಿದೆ. ದಂಪತಿಗೆ ಐದು ವರ್ಷದ ಗಂಡು ಮಗನಿದ್ದಾನೆ. ಇತ್ತೀಚೆಗೆ


