Menu

ಆನ್‌ಲೈನ್‌ ಬೆಟ್ಟಿಂಗ್‌ ಚಟ: ಪತ್ನಿಯ ಇರಿದು ಕೊಂದು ಪತಿ ಆತ್ಮಹತ್ಯೆಗೆ ಯತ್ನ

ಬೆಂಗಳೂರಿನ ಮಹದೇವಪುರ ಪ್ರದೇಶದಲ್ಲಿ ಗೃಹರಕ್ಷಕ ದಳದಲ್ಲಿ ಕೆಲಸ ಮಾಡುತ್ತಿದ್ದ 32 ವರ್ಷದ ಮಹಿಳೆಯನ್ನು ಆನ್‌ಲೈನ್‌ ಬೆಟ್ಟಿಂಗ್‌ ಚಟಕ್ಕೆ ದಾಸನಾಗಿದ್ದ ಪತಿಯೇ ಚಾಕುವಿನಿಂದ ಇರಿದು ಕೊಂದಿದ್ದಾನೆ. ಮಂಜುಳಾ ಕೊಲೆಯಾದ ಮಹಿಳೆ, ಆಕೆ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಯಾದ್ದರು. ಮಂಜುಳಾ ಮತ್ತು ಪ್ರದೀಪ್ ಮದುವೆಯಾಗಿ 15 ವರ್ಷಗಳಾಗಿವೆ ಮತ್ತು ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪ್ರದೀಪ್ ಆನ್‌ಲೈನ್ ಬೆಟ್ಟಿಂಗ್‌ ವ್ಯಸನಿಯಾಗಿದ್ದು, ಇದು ಆಗಾಗ ಕೌಟುಂಬಿಕ ಕಲಹಗಳಿಗೆ ಕಾರಣವಾಗುತ್ತಿತ್ತು. ಮಂಜುಳಾ ಬಗ್ಗೆ ಅನುಮಾನ