husband killer
ಪತ್ನಿಯ ಶೀಲ ಶಂಕಿಸಿ ಕೊಲೆ: ವಿದ್ಯುತ್ ಶಾಕ್ನಿಂದ ಸಾವು ಎಂದು ನಂಬಿಸಿದ್ದ ಪತಿ
ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಮರಗೊಂಡನಹಳ್ಳಿಯಲ್ಲಿ ಶೀಲ ಶಂಕಿಸಿ ಪತ್ನಿಯನ್ನು ಕತ್ತು ಹಿಸುಕಿ ಕೊಂದು ಪರಾರಿಯಾಗಲು ಯತ್ನಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮರಗೊಂಡನಹಳ್ಳಿಯಲ್ಲಿ ವಾಸವಿದ್ದ ನಿವಾಸಿ ಪ್ರಶಾಂತ್ ಬಂಧಿತ, ಮೂರು ದಿನಗಳ ಹಿಂದೆ ಪತ್ನಿ ರೇಷ್ಮಾಳನ್ನು ಕೊಂದು ತಪ್ಪಿಸಿಕೊಂಡಿದ್ದ. ಮೃತ ರೇಷ್ಮಾಳ ಸೋದರಿ ನೀಡಿದ ದೂರಿನ ಅನ್ವಯ ಆರೋಪಿ ಬಂಧನವಾಗಿದೆ. ಕಲುಬರಗಿ ಜಿಲ್ಲೆಯ ರೇಷ್ಮಾ 5 ವರ್ಷಗಳ ಹಿಂದೆ ಪತಿ ಮೃತಪಟ್ಟ ಬಳಿಕ ಮಗಳ ಜತೆ ನಗರಕ್ಕೆ ಬಂದು ನೆಲೆಸಿದ್ದಳು.
ವೈದ್ಯೆ ಕೃತ್ತಿಕಾ ಕೊಲೆ: ಅನಸ್ತೇಷಿಯಾ ನೀಡಿದ್ದೆ ಎಂದು ಒಪ್ಪಿಕೊಂಡ ಆರೋಪಿ ಪತಿ
ಬೆಂಗಳೂರಿನಲ್ಲಿ ವೈದ್ಯೆಯಾಗಿದ್ದ ಪತ್ನಿ ಕೃತಿಕಾ ರೆಡ್ಡಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ವೈದ್ಯ ಮಹೇಂದ್ರ ರೆಡ್ಡಿ ಪೊಲೀಸ್ ವಿಚಾರಣೆಯಲ್ಲಿ ತಾನು ಆಕೆಗೆ ಅನಸ್ತೇಷಿಯಾ ನೀಡಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ವಿಷಯ ಮುಚ್ಚಿಟ್ಟು ರೋಗಿಷ್ಟೆಯೊಂದಿಗೆ ನನ್ನ ಮದುವೆ ಮಾಡಿರುವ ಆ ಪೋಷಕರ ವಿರುದ್ಧ
ಬಾಣಸವಾಡಿಯಲ್ಲಿ ಪತಿಯಿಂದಲೇ ಮಹಿಳೆಯ ಕೊಲೆ
ಬೆಂಗಳೂರಿನ ಬಾಣಸವಾಡಿಯಲ್ಲಿ ಮಹಿಳೆಯೊಬ್ಬರನ್ನು ಪತಿಯೇ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆಯಿತು. ಪತಿ ರಮೇಶ್ ಕೊಲೆ ಆರೋಪಿ, ಕಲೈವಾಣಿ ಕೊಲೆಯಾಗಿರುವ ಮಹಿಳೆ. ಇಬ್ಬರೂ ಕೆಲವು ವರ್ಷಗಳ ಹಿಂದೆ ಪರಸ್ಪರ ಎರಡನೇ ವಿವಾಹವಾಗಿದ್ದರು. ಮರಗೆಲಸ ಮಾಡಿಕೊಂಡಿದ್ದ ಆರೋಪಿ ಉಳಿಯಿಂದ ಹೊಡೆದು ಹತ್ಯೆ ಮಾಡಿದ್ದಾನೆ. ಆರೋಪಿ




