Husband killer Gauribidanur
ಗೌರಿಬಿದನೂರಿನಲ್ಲಿ ಕುಡಿದು ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಪತ್ನಿಯ ಕೊಲೆಗೈದ ಪತಿ
ಗೌರಿಬಿದನೂರು ತಾಲೂಕಿನ ಹುದುಗೂರು ಗ್ರಾಮದಲ್ಲಿ ಕುಡಿದು ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಪತಿಯೊಬ್ಬ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಪಾವನಿ(30) ಕೊಲೆಯಾದ ಮಹಿಳೆ. ಕೊಲೆ ಆರೋಪಿ ರಾಘವೇಂದ್ರನನ್ನು ಪೊಲೀಸರು ಬಂಧಿಸಿದ್ದಾರೆ. ಐದು ವರ್ಷಗಳ ಹಿಂದೆ ಪಾವನಿ ಹಾಗೂ ರಾಘವೇಂದ್ರ ಮದುವೆಯಾಗಿದ್ದರು. ಇತ್ತೀಚೆಗೆ ರಾಘವೇಂದ್ರ ಊರಿಗೆ ಬಂದಿದ್ದರೂ ಮನೆಗೆ ಬರದಿರುವುದಕ್ಕೆ ಪ್ರಶ್ನಿಸಿದ ಪಾವನಿ, ಕುಡ್ಕೊಂಡು ಎಲ್ಲೋ ಬಿದ್ದಿರ್ತಿಯಾ ಮನೆಗೆ ಬರಲು ಆಗಲ್ವಾ ಎಂದಿದ್ದಾಳೆ. ರಾಘವೇಂದ್ರ ಪತ್ನಿ ಜೊತೆ ಗಲಾಟೆ ಶುರುಮಾಡಿ ವಿಕೋಪಕ್ಕೆ ಹೋಗಿದ್ದು,


