Husband kills wife
ಸಿಗರೇಟ್ ದುಡ್ಡಿಗಾಗಿ ಜಗಳ: ಪತ್ನಿಯ ಸಾಯಿಸಿ ಗಂಡ ಆತ್ಮಹತ್ಯೆ
ಇಪ್ಪತ್ತು ರೂಪಾಯಿ ಸಿಗರೇಟ್ ಹಣದ ವಿಚಾರವಾಗಿ ದಂಪತಿ ನಡುವೆ ನಡೆದ ಜಗಳ ಕೊಲೆ ಮತ್ತು ಆತ್ಮಹತ್ಯೆಯಲ್ಲಿ ಕೊನೆಯಾಗಿದೆ. ದೆಹಲಿಯ ವಿವೇಕ್ ವಿಹಾರ್ ಪೊಲೀಸ್ ಠಾಣಾ ವ್ಯಾಪ್ತಿಯ ಕಸ್ತೂರಬಾ ನಗರದಲ್ಲಿ ಈ ದುರಂತ ನಡೆದಿದೆ. ಆಟೋ ಚಾಲಕ ಕುಲ್ವಂತ್ ಪತ್ನಿಯನ್ನು ಕತ್ತು ಹಿಸುಕಿ ಸಾಯಿಸಿದ ಬಳಿಕ ಭಯಗೊಂಡು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಲ್ವಂತ್ ಪತ್ನಿ ಮತ್ತು ಮೂವರು ಮಕ್ಕಳೊಂದಿಗೆ ವಾಸಿಸುತ್ತಿದ್ದರು. ಕುಲ್ವಂತ್ ತನ್ನ ಪತ್ನಿಯ ಬಳಿ ಸಿಗರೇಟ್‌ಗಾಗಿ ಇಪ್ಪತ್ತು ರೂಪಾಯಿ ಕೇಳಿದ್ದು,
ಕೋಲಾರದಲ್ಲಿ ಆಗಾಗ ತವರುಮನೆಗೆ ಹೋಗುತ್ತಿದ್ದಳೆಂದು ಪತ್ನಿಯ ಕೊಲೆಗೈದ ಪತಿ
ಕೋಲಾರದ ಜನ್ನಘಟ್ಟ ಗ್ರಾಮದಲ್ಲಿ ಆಗಾಗ ತವರು ಮನೆಗೆ ಹೋಗಿ ಬರುತ್ತಿದ್ದ ಪತ್ನಿಯ ಮೇಲೆ ಅನುಮಾನ ಪಟ್ಟ ಪತಿ ಆಕೆಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಹೆಂಡತಿಯನ್ನು ಕುತ್ತಿಗೆ ಹಿಸುಕಿ ಕೊಂದ ಗಂಡ ಸಹಜ ಸಾವೆಂದು ಬಿಂಬಿಸಲು ಹೊರಟಿದ್ದ. ಅನುಮಾನಗೊಂಡ ಮೃತಳ ಪೋಷಕರು



