Thursday, February 12, 2026
Menu

ಶಬರಿಮಲೆಗೆ ಹೋಗಿ ಬಂದು ಪತ್ನಿಯ ಕೊಂದು ನದಿಗೆಸೆದ

ಹಾಸನದ ಆಲೂರು ತಾಲೂಕಿನ ಯಡೂರು ಗ್ರಾಮದಲ್ಲಿ ಶಬರಿಮಲೆಗೆ ಹೋಗಿ ಬಂದ ದಿನವೇ ವ್ಯಕ್ತಿಯೊಬ್ಬ ಪತ್ನಿಯನ್ನು ಹತ್ಯೆಗೈದು ಮೃತದೇಹವನ್ನು ನದಿಗೆ ಬಿಸಾಡಿದ್ದಾನೆ. ನಾಲ್ಕು ವರ್ಷದಿಂದ ವರ್ಷಗಳಿಂದ ಆತನಿಂದ ದೂರವಿದ್ದ ಪತ್ನಿ, ಇದ್ದಕ್ಕಿದ್ದಂತೆ ಗಂಡನ ಬಳಿ ಬಂದು ಎರಡನೇ ಮದುವೆ ಬಗ್ಗೆ ಪ್ರಶ್ನಿಸಿದಾಗ ಸಿಟ್ಟಿಗೆದ್ದು ಜಗಳ ವಿಕೋಪಕ್ಕೆ ತಿರುಗಿ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಕುಮಾರ್​ ಎಂಬಾತ ಶಬರಿಮಲೆಗೆ ಹೋಗಿ ಬಂದ ದಿನವೇ ಪತ್ನಿ ರಾಧ (40) ಎಂಬಾಕೆಯನ್ನು ಕೊಲೆ ಮಾಡಿದ್ದಾನೆ. ನಾಲ್ಕು ವರ್ಷಗಳಿಂದ

ಮದುವೆಯಾಗಿ 2 ವಾರದಲ್ಲೇ ಪ್ರಿಯಕರನ ಜೊತೆ ಸೇರಿ ಪತಿಯ ಕೊಲೆಗೈದ ಪತ್ನಿ

ಉತ್ತರ ಪ್ರದೇಶದ ಔರೈಯಾ ಜಿಲ್ಲೆಯಲ್ಲಿ ಮಹಿಳೆಯೊಬ್ಬಳು ಮದುವೆಯಾದ 2 ವಾರದಲ್ಲೇ ಪ್ರಿಯಕರನ ಜೊತೆ ಸೇರಿ ಪತಿಯನ್ನು ಹತ್ಯೆ ಮಾಡಿಸಿದ್ದಾಳೆ. ಆರೋಪಿಗಳಾದ ಪ್ರಗತಿ ಯಾದವ್ ಮತ್ತು ಅನುರಾಗ್ ಯಾದವ್ ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇವರ ಪ್ರೀತಿಯನ್ನು ಪೋಷಕರು ಒಪ್ಪಲಿಲ್ಲ. ಮಾ.5 ರಂದು ಪ್ರಗತಿಯನ್ನು

ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆಗೈದು ನದಿಗೆಸೆದಳು

ರಾಯಬಾಗ ತಾಲೂಕಿನ ಬಾವನಸೌದತ್ತಿ ಗ್ರಾಮದಲ್ಲಿ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಪ್ರಿಯಕರನ ಜೊತೆಗೆ ಸೇರಿಕೊಂಡು ಪತ್ನಿ ಕೊಲೆ ಮಾಡಿ ಕೃಷ್ಣಾ ನದಿಗೆ ಎಸೆದಿದ್ದಾಳೆ. ಬಸ್ತವಾಡ ಗ್ರಾಮದ ಅಪ್ಪಾಸಾಬ ಕೊಲೆಯಾ ಗಿದ್ದು, ಆರೋಪಿ ಪತ್ನಿ ಸಿದ್ದವ್ವ ಓಲೇಕಾರ್ ಮತ್ತು ಆಕೆಯ ಪ್ರಿಯಕರ ಗಣಪತಿ