Husband murderer
ಮದುವೆಯಾಗಿ ನಾಲ್ಕು ತಿಂಗಳಿಗೆ ಅಮೆರಿಕದಲ್ಲಿ ಪತ್ನಿಯ ಕೊಲೆ: ಭಾರತದಲ್ಲಿರುವ ಪ್ರೇಯಸಿಗೆ ಮೃತದೇಹದ ಪೋಟೊ
ಅಮೆರಿಕದ ವಾಷಿಂಗ್ಟನ್‌ನಲ್ಲಿ ತೆಲಂಗಾಣದ ಭಾರತೀಯ ಎಂಜಿನಿಯರ್‌ವೊಬ್ಬ ಮದುವೆಯಾಗಿ ನಾಲ್ಕು ತಿಂಗಳಿಗೆ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಅವಿನಾಶ್ ನಾರ್ನೆ ಕೊಲೆ ಆರೋಪಿ, ಆತನ ಹೆಂಡತಿ ರಾಜಿತಾ ಸಬ್ಬಿನೇನಿ ಕೊಲೆಯಾದವರು. ಆರೋಪಿ ಪತ್ನಿಯ ಕತ್ತು ಹಿಚುಕಿ ಕೊಲೆ ಮಾಡಿ, ಮೃತದೇಹದ ಫೋಟೊವನ್ನು ಗೆಳತಿಗೆ ಕಳಿಸಿರುವ ಆರೋಪವಿದೆ. 2025 ರ ಅಕ್ಟೋಬರ್‌ನಲ್ಲಿ ಬೆಲ್ಲೆವ್ಯೂನಲ್ಲಿರುವ ವುಡ್‌ಲ್ಯಾಂಡ್ ಕಾಮನ್ಸ್ ಅಪಾರ್ಟ್‌ಮೆಂಟ್‌ನಲ್ಲಿ ಈ ಕೊಲೆ ನಡೆದಿದೆ. ಆರೋಪಿಯು 911ಗೆ ಕರೆ ಮಾಡಿ ಹೆಂಡತಿ ಸ್ನಾನಗೃಹದಲ್ಲಿ ಲಾಕ್ ಆಗಿದ್ದಾಳೆ ಮತ್ತು
ಅನೈತಿಕ ಸಂಬಂಧ ಶಂಕೆ: ಪತ್ನಿಯ ಕೊಲೆಗೈದ ಪತಿ
ಶ್ರೀರಂಗಪಟ್ಟಣ ತಾಲೂಕಿನ ಆಲಗೂಡು ಗ್ರಾಮದಲ್ಲಿ ಅನೈತಿಕ ಸಂಬಂಧದ ಶಂಕೆಯಿಂದ ವ್ಯಕ್ತಿಯೊಬ್ಬ ಪತ್ನಿಯ ತಲೆಗೆ ಕಬ್ಬಿಣದ ರಾಡ್ ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಡೆದಿದೆ. ರಶ್ಮಿ ಕೊಲೆಯಾದ ಮಹಿಳೆ, ಆಕೆಯ ಪತಿ ಆಲಗೂಡು ಗ್ರಾಮದ ರಮೇಶ್ ಕೊಲೆ ಆರೋಪಿ, ಕಳೆದ ಕೆಲವು
ಅನೈತಿಕ ಸಂಬಂಧ ಪ್ರಶ್ನಿಸಿದ ಪತ್ನಿಯ ಕೊಲೆಗೈದ ಪತಿ
ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ವ್ಯಕ್ತಿಯು ಪತ್ನಿಯನ್ನು ಕೊಲೆಗೈದ ಘಟನೆ ಭಾಲ್ಕಿ ತಾಲೂಕಿನ ಗಾಯಮುಖ ದೇವಸ್ಥಾನದ ಬಳಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಪಕ್ಕದ ಮನೆಯ ಹುಡುಗಿಯೊಂದಿಗೆ ಪತಿ ಅನೈತಿಕ ಸಂಬಂಧ ಇಟ್ಟುಕೊಂಡಿರುವುದನ್ನು ಪ್ರಶ್ನಿಸಿದ ಪತ್ನಿಗೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ.
ನಡತೆ ಶಂಕಿಸಿ ನಿದ್ದೆಯಲ್ಲಿದ್ದಾಗ ಪತ್ನಿಯ ಕೊಲೆಗೈದ ಪತಿ
ವ್ಯಕ್ತಿಯೊಬ್ಬ ಗಾಢ ನಿದ್ರೆಯಲ್ಲಿದ್ದ ಪತ್ನಿಯನ್ನು ಕೊಚ್ಚಿಹತ್ಯೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕಟಗೇರಿ ಗ್ರಾಮದಲ್ಲಿ ನಡೆದಿದೆ. ಅಥಣಿ ತಾಲೂಕಿನ ಖಾವತ್‌ಖೋಪ್ ಗ್ರಾಮದ ಮೂಲದ ಶೋಭಾ ಪರಗೊಂಡ ಸರ್ವಾಡ್ ಕೊಲೆಯಾದ ಮಹಿಳೆ, ಪರಗೊಂಡ ಸರ್ವಾಡ್ ಕೊಲೆ ಆರೋಪಿ ಪತಿ. ಆರೋಪಿಯನ್ನು
ಬಿಹಾರದಲ್ಲಿ ಗನ್ ಖರೀದಿಸಿ ತರಬೇತಿ ಪಡೆದು ಬೆಂಗಳೂರಲ್ಲಿ ಪತ್ನಿಯ ಕೊಲೆಗೈದ ಪತಿ
ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿಸಿ ಬೆಂಗಳೂರಿನಲ್ಲಿ ಪತ್ನಿಯನ್ನು ಗುಂಡಿಕ್ಕಿ ಕೊಲೆ ಮಾಡಿದ್ದ ಪತಿ ಬಾಲಮುರುಗನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕೆಲವು ದಿನಗಳ ಹಿಂದೆ ಮಾಗಡಿ ರಸ್ತೆ, ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ನಡೆದಿದ್ದ ಮಹಿಳೆಯ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ
ಮಸಾಜ್ ಪಾರ್ಲರ್ ವೃತ್ತಿಯಲ್ಲಿದ್ದ ಪತ್ನಿ ಮೇಲೆ ಅನುಮಾನದಿಂದ ಕೊಲೆಗೈದ ಪತಿ
ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅಗ್ರಹಾರ ಲೇಔಟ್‌ನಲ್ಲಿ ಪತ್ನಿಯ ವೃತ್ತಿಯ ಬಗ್ಗೆ ಅನುಮಾನ, ಅಸಹನೆಯಿಂದ ವ್ಯಕ್ತಿಯೊಬ್ಬ ಆಕೆಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. 39 ವರ್ಷದ ಆಯೇಷಾ ಸಿದ್ದಿಕಿ ಕೊಲೆಯಾದ ಮಹಿಳೆ, ಕೊಲೆ ಮಾಡಿದ ಆರೋಪಿ ಪತಿ ಸೈಯ್ಯದ್ ಜಬಿ
ಹುಣಸೂರಿನಲ್ಲಿ ಗಂಡನಿಗೆ ನಿದ್ದೆ ಮಾತ್ರೆ ಕೊಟ್ಟು ಪ್ರಿಯಕರನೊಂದಿಗೆ ಸರಸ: ಗಂಡನಿಂದಲೇ ಪತ್ನಿಯ ಕೊಲೆ
ಮೈಸೂರಿನ ಹುಣಸೂರು ತಾಲೂಕು ಮೂಕನಹಳ್ಳಿಯಲ್ಲಿ ಗಂಡನಿಗೆ ನಿದ್ದೆ ಮಾತ್ರೆ ಕೊಟ್ಟು ಪ್ರಿಯಕರನೊಂದಿಗೆ ಸರಸವಾಡುತ್ತಿದ್ದ ಪತ್ನಿಯನ್ನು ಗಂಡನೇ ಕೊಲೆಗೈದಿರುವ ಘಟನೆ ನಡೆದಿದೆ. ಮೂಕನಹಳ್ಳಿಯಲ್ಲಿ ಗೀತಾ ಎಂಬಾಕೆಯ ಗಂಡ ವಿಜಯ್ ಕೊಲೆ ಆರೋಪಿ. ಗೀತಾ ಪ್ರಿಯಕರ ದಿಲೀಪ್ ಜೊತೆ ಓಡಾಡುತ್ತಿದ್ದಳು ಎನ್ನುವ ಆರೋಪವಿದೆ. ಪ್ರಿಯಕರನ
ಮಸ್ಕಿಯಲ್ಲಿ ಮಂಚಕ್ಕೆ ಬರಲು ನಿರಾಕರಿಸಿದ ಪತ್ನಿಯ ಕೊಲೆ
ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ದೇಸಾಯಿ ಬೋಗಾಪುರ ಗ್ರಾಮದಲ್ಲಿ ಮಂಚಕ್ಕೆ ಬರಲು ನಿರಾಕರಿಸಿದ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಗಂಗಮ್ಮ ಕೊಲೆಯಾದ ಮಹಿಳೆ. ಯಲ್ಲಪ್ಪ ಕೊಲೆ ಆರೋಪಿ. ಪೊಲೀಸರು ಆರೋಪಿ ಯಲ್ಲಪ್ಪನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. 2012ರಲ್ಲಿ




