Menu

ಹೆಚ್.ಡಿ ಕೋಟೆಯಲ್ಲಿ ಮಗನೆದುರೇ ಪೆಟ್ರೋಲ್‌ ಸುರಿದು ಪತ್ನಿಗೆ ಬೆಂಕಿ ಹಚ್ಚಿದ ಪತಿ

ಹೆಚ್.ಡಿ ಕೋಟೆಯ ಹನುಮಂತ ನಗರದಲ್ಲಿ ವ್ಯಕ್ತಿಯೊಬ್ಬ ಮಗನ ಎದುರೇ ತನ್ನ ಪತ್ನಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಪತಿಯ ಕ್ರೌರ್ಯದಿಂದ ನಲುಗಿದ ಮಹಿಳೆ ಮಧುರ. ಆಕೆಯ ಗಂಡ ಮಲ್ಲೇಶ್ ನಾಯ್ಕ್ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದಾತ. ಮಹಿಳೆಗೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಾವು ಬದುಕಿನ ನಡುವಿನ ಹೋರಾಟ ಮಾಡುತ್ತಿದ್ದಾರೆ..ಮಲ್ಲೇಶ್ ನಾಯ್ಕ್ ವಿಜಯನಗರದ ಕೂಡ್ಲಗಿ ತಾಲೂಕಿನ ಬಿಬಿ ತಾಂಡದವನು. 8 ವರ್ಷಗಳ ಹಿಂದೆ ಅದೇ ಗ್ರಾಮದ ಮಧುರಳನ್ನ