Husband set fire
ಯಲ್ಲಾಪುರದಲ್ಲಿ ಶೀಲ ಶಂಕಿಸಿ ಬೆಂಕಿ ಹಚ್ಚಿದ ಗಂಡ: ಏಳು ದಿನ ನರಳಿ ಮೃತಪಟ್ಟ ಪತ್ನಿ
ಪತ್ನಿಯ ಶೀಲ ಶಂಕಿಸಿ ಪತ್ನಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಏಳು ದಿನಗಳ ಬಳಿಕ ಆಕೆ ಮೃತಪಟ್ಟಿರುವ ಘಟನೆ ಉತ್ತರಕನ್ನಡದ ಯಲ್ಲಾಪುರ ತಾಲೂಕಿನ ಕಿರವತ್ತಿ ಬೊಂಬಡಿಕೊಪ್ಪದಲ್ಲಿ ನಡೆದಿದೆ. ಪತಿ ಬಾಬು ಎಕ್ಕು ಖಾತ್ರೋಟ ಎಂಬಾತ ಪತ್ನಿ ಜನ್ನಿ ಬಾಬು ಖಾತ್ರೋಟ (32) ಅವರಿಗೆ ಬೆಂಕಿ ಹಚ್ಚಿದ್ದ. ಏಳು ದಿನ ನರಳಾಡಿದ ಪತ್ನಿ ಮೃತಪಟ್ಟಿದ್ದಾರೆ. ಕೂಲಿ ಕೆಲಸ ಮಾಡಿಕೊಂಡಿದ್ದ ಜನ್ನಿ ಮತ್ತು ಬಾಬು ದಂಪತಿ ಕಿರವತ್ತಿ ಬೊಂಬಡಿಕೊಪ್ಪದ ನಿವಾಸಿಗಳು. ಮದುವೆಯಾದ


