Husband share sex video
ಬೆಂಗಳೂರಿನಲ್ಲಿ ಪತ್ನಿ ಜೊತೆಗಿನ ಸೆಕ್ಸ್ ವೀಡಿಯೊ ಸ್ನೇಹಿತರಿಗೆ ಶೇರ್: ವಿಕೃತ ಪತಿ ವಿರುದ್ಧ ಎಫ್ಐಆರ್
ಪತ್ನಿಗೆ ತಿಳಿಯದಂತೆ ಆಕೆ ಜತೆಗಿನ ಲೈಂಗಿಕ ಕ್ರಿಯೆಯ ವೀಡಿಯೊ ಮಾಡಿ ಸ್ನೇಹಿತರಿಗೆ ಕಳುಹಿಸುತ್ತಿದ್ದ ವಿಕೃತ ವ್ಯಕ್ತಿಯೊಬ್ಬನ ವಿರುದ್ಧ ಆತನ ಪತ್ನಿಯೇ ಬೆಂಗಳೂರಿನ ಪುಟ್ಟೇನಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಸೈಯದ್ ಇನಾಮುಲ್ ಎಂಬಾತನೊಂದಿಗೆ ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಸಂತ್ರಸ್ತೆಯ ಮದುವೆಯಾಗಿದೆ. ಆತ ಮನೆಯ ಬೆಡ್ ರೂಂನಲ್ಲಿ ರಹಸ್ಯ ಕ್ಯಾಮರಾ ಅಳವಡಿಸಿ ಸೆಕ್ಸ್ ಮಾಡುತ್ತಿರುವುದನ್ನು ರೆಕಾರ್ಡ್ ಮಾಡಿ ಆ ಖಾಸಗಿ ವೀಡಿಯೊವನ್ನು ದುಬೈನಲ್ಲಿರುವ ಸ್ನೇಹಿತರಿಗೆ ಕಳುಹಿಸುತ್ತಿದ್ದ ಎಂಬುದಾಗಿ ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ. ಆರೋಪಿಯು


