Menu

ಕೋರ್ಟ್‌ನಲ್ಲಿ ಡಿವೋರ್ಸ್‌ ಕೇಸ್‌: ಬೆಂಗಳೂರಿನಲ್ಲಿ ಪತ್ನಿಗೆ ಗುಂಡಿಕ್ಕಿ ಕೊಂದ ಪತಿ

ಬೆಂಗಳೂರಿನ ಬಸವೇಶ್ವರ ನಗರದ ವೆಸ್ಟ್ ಇನ್ ಹೋಟೆಲ್ ಬಳಿ ಗಂಡನೊಬ್ಬ ಹೆಂಡತಿಗೆ ಗುಂಡಿಕ್ಕಿ ಕೊಲೆ ಮಾಡಿದ್ದಾನೆ. ಗುಂಡೇಟು ತಗುಲಿದ ಪತ್ನಿ ಭುವನೇಶ್ವರಿಯನ್ನು ಪತಿ ಬಾಲಮುರುಘನ್ ಆಸ್ಪತ್ರೆಗೆ ದಾಖಲಿಸಿದರೂ ಫಲಕಾರಿಯಾಗದೆ ಅಸು ನೀಗಿದ್ದಾರೆ. ಪತಿ ಪತ್ನಿ ನಡುವೆ ಕೋರ್ಟ್‌ನಲ್ಲಿ ಡಿವೋರ್ಸ್‌ ಕೇಸ್ ನಡೆಯುತ್ತಿತ್ತು, ಮೊನ್ನೆ ಇಬ್ಬರೂ ವಿಚಾರಣೆಗೆ ಹಾಜರಾಗಿ ಬಂದಿದ್ದರು. ಬಳಿಕ ಜಗಳ ಶುರುವಾಗಿ ತಾರಕಕ್ಕೇರಿ ಗಂಡ ಗನ್‌ ತೆಗೆದುಕೊಂಡು ಶೂಟ್ ಮಾಡಿದ್ದಾನೆ. ಈ ದಂಪತಿ ಸೇಲಂನವರಾಗಿದ್ದು, ಬಾಲಮುರುಘನ್ ಪತ್ನಿಯನ್ನು ಕೊಲೆ ಕೊಲೆ