husband suicide
ಹಾಸನದಲ್ಲಿ ಪ್ರಿಯಕರನ ಜೊತೆ ಪತ್ನಿ ಪರಾರಿಯಾದಳೆಂದು ಪತಿ ಸುಸೈಡ್
ಹಾಸನದ ಹೊಳೆನರಸೀಪುರ ತಾಲೂಕಿನ ಮಾಕವಳ್ಳಿ ಗ್ರಾಮದ ಬಳಿಪ್ರಿಯಕರನ ಜೊತೆ ಪತ್ನಿ ಪರಾರಿಯಾಗಿದ್ದಕ್ಕೆ ಮನನೊಂದ ಪತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅರಕಲಗೂಡು ತಾಲೂಕಿನ ಹೊನ್ನವಳ್ಳಿ ಗ್ರಾಮದ ರವಿ (38) ಆತ್ಮಹತ್ಯೆ ಮಾಡಿಕೊಂಡವರು. ರವಿಯ ಪತ್ನಿ ಕೆಲವು ದಿನಗಳ ಹಿಂದೆ ಗಂಡನನ್ನು ಬಿಟ್ಟು ಮಗುವಿನೊಂದಿಗೆ ಹೊನ್ನವಳ್ಳಿ ಗ್ರಾಮದ ಪ್ರದೀಪ್ ಜೊತೆ ಪರಾರಿಯಾಗಿದ್ದಳು. ಇದರಿಂದ ಮನನೊಂದ ರವಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಸರಿಯಾಗಿ ಸ್ಪಂದಿಸದ ಕಾರಣ ಎಸ್ಪಿಗೂ
ಪತ್ನಿಯ ಕಿರುಕುಳಕ್ಕೆ ಬೇಸತ್ತು ಗಂಡ ಆತ್ಮಹತ್ಯೆ
ಧಾರವಾಡದ ಬೇಲೂರು ಗ್ರಾಮದಲ್ಲಿ ಪತ್ನಿಯ ಕಿರುಕುಳದಿಂದ ಬೇಸತ್ತು ಗಂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶಿವರಾಜ್ ಎತ್ತಿನಗುಡ್ಡ (35) ಆತ್ಮಹತ್ಯೆ ಮಾಡಿಕೊಂಡವರು. ಶಿವರಾಜ್ ಎತ್ತಿನಗುಡ್ಡ ಕಳೆದ ನವೆಂಬರ್ ನಲ್ಲಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಪೊಲೀಸರು ಅಸಹಜ ಸಾವು ಎಂದು ಪ್ರಕರಣ