Monday, September 21, 2026
Menu

ಮದುವೆಯಾಗಿ ಎಂಟು ತಿಂಗಳಿಗೆ ಪತ್ನಿಯ ಕಿರುಕುಳಕ್ಕೆ ಪತಿ ಸುಸೈಡ್‌

ಬೆಂಗಳೂರಿನ ಗಿರಿನಗರದ ಮನೆಯೊಂದರಲ್ಲಿ ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಗಗನ್ ರಾವ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಆತ ಬ್ಯಾಂಕ್ ಉದ್ಯೋಗಿ. ಎಂಟು ತಿಂಗಳ ಹಿಂದೆ ಮೇಘನ ಜಾಧವ್‌ ಜೊತೆ ಗಗನ್ ಮದುವೆಯಾಗಿತ್ತು. ಮದುವೆಯಾಗಿ ಎಂಟು ತಿಂಗಳಲ್ಲಿ ಪತ್ನಿ ವಿನಾಕಾರಣ ಜಗಳವಾಡಲು ಶುರು ಮಾಡಿದ್ದಳು ಎಂದು ಆರೋಪಿಸಲಾಗಿದೆ. ಮದುವೆಯ ನಂತರ ಪತ್ನಿ-ಪತಿಯ ನಡುವೆ ಜಗಳ ಆರಂಭವಾಗಿ ಗಗನ್ ರಾವ್ ಮಾನಸಿಕವಾಗಿ ನೊಂದಿದ್ದ. ಪತ್ನಿಯ ಕಿರುಕುಳವೇ