Menu

ಮದುವೆಯಾಗಿ ಎರಡು ತಿಂಗಳಿಗೆ ಬೇರೆಯವನ ಜೊತೆ ಪತ್ನಿ ಎಸ್ಕೇಪ್‌: ದಾವಣಗೆರೆಯಲ್ಲಿ ಪತಿ ಸುಸೈಡ್‌

ಮದುವೆಯಾಗಿ ಎರಡು ತಿಂಗಳಾಗಿದ್ದು, ಪತ್ನಿ ಬೇರೊಬ್ಬನ ಜತೆ ಪರಾರಿಯಾಗಿದ್ದಕ್ಕೆ ನೊಂದ ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ತಾಲೂಕಿನ ಗುಮ್ಮನೂರು ಗ್ರಾಮದಲ್ಲಿ ನಡೆದಿದೆ. ಹರೀಶ್ (32) ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಗೂ ಮುನ್ನ ಹರೀಶ್ ಡೆತ್‍ನೋಟ್ ಬರೆದಿಟ್ಟಿದ್ದು, ಹೆಂಡತಿ ಬೇರೊಬ್ಬನ ಜೊತೆ ಹೋಗಿರುವುದನ್ನು ಉಲ್ಲೇಖಿಸಿದ್ದಾರೆ. ತನ್ನ ಸಾವಿಗೆ ಹೆಂಡತಿ, ಅತ್ತೆ, ಮಾವ ಹಾಗೂ ಹೆಂಡತಿಯನ್ನು ಕರೆದುಕೊಂಡು ಹೋದ ಯುವಕ ಕಾರಣ ಎಂದು ಆರೋಪಿಸಿದ್ದಾರೆ. ಪತ್ನಿಯು ನನ್ನ ಮೇಲೆ ಇಲ್ಲ

ಪತ್ನಿಗೆ ಗುಂಡಿಕ್ಕಿ ಕೊಂದು ಪೊಲೀಸರ ಸಮ್ಮುಖ ಸುಸೈಡ್‌ ಮಾಡಿಕೊಂಡ ಪತಿ

ಅಹಮದಾಬಾದ್‌ನ ವಸ್ತ್ರಾಪುರ ಪ್ರದೇಶದಲ್ಲಿ ನಡೆದಿದೆ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಶಕ್ತಿಸಿಂಹ ಗೋಹಿಲ್ ಅವರ ಸೋದರಳಿಯ ಯಶ್‌ರಾಜ್ ಸಿಂಗ್ ಗೋಹಿಲ್ ಅವರು ಪತ್ನಿ ರಾಜೇಶ್ವರಿಗೆ ಗುಂಡಿಟ್ಟು ಹತ್ಯೆ ಮಾಡಿದ್ದು, ನಂತರ ಪೊಲೀಸರ ಎದುರೇ ಗುಂಡು ಹಾರಿಸಿಕೊಂಡು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ ಯಶ್‌ರಾಜ್

ಮಡಿಕೇರಿ: ಪತ್ನಿಗೆ ವೀಡಿಯೊ ಕಾಲ್ ಮಾಡಿ ಪತಿ ಲೈವ್ ಸುಸೈಡ್

ಮಡಿಕೇರಿ ಸಮೀಪದ ಸಿಂಕೋನ ಎಂಬಲ್ಲಿ ಸೋಮವಾರಪೇಟೆ ತಾಲೂಕಿನ ಕಿಬ್ಬೆಟ್ಟ ನಿವಾಸಿ ಕೀರ್ತನ್ (36) ಎಂಬಾತ ಪತ್ನಿಗೆ ವೀಡಿಯೊ ಕಾಲ್ ಮಾಡಿ ಲೈವ್ ಆಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಳ್ಳತನ ಪ್ರಕರಣದಲ್ಲಿ ಜೈಲು ಸೇರಿದ್ದ ಕೀರ್ತನ್ ಇತ್ತೀಚೆಗಷ್ಟೆ ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದ. ತವರಿನಲ್ಲಿದ್ದ ಪತ್ನಿ

ಮುಳಬಾಗಿಲು: ಪತ್ನಿ ಕಾಣೆಯಾಗಿದ್ದಕ್ಕೆ ಮಗುವನ್ನು ಕೊಂದು ಪತಿ ಆತ್ಮಹತ್ಯೆ

ಮುಳಬಾಗಿಲು ತಾಲೂಕಿನ ಮುಡಿಯನೂರು ಗ್ರಾಮದಲ್ಲಿ ಪತ್ನಿ ಕಾಣೆಯಾಗಿದ್ದಕ್ಕೆ ಮನನೊಂದ ಪತಿ ಐದು ವರ್ಷದ ಮಗಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮುಡಿಯನೂರು ಗ್ರಾಮದ ಲೋಕೇಶ್ (37) ಮಗಳು ನಿಹಾರಿಕಾ(5)ಳನ್ನು ಉಸಿರು ಗಟ್ಟಿಸಿ ಕೊಂದು ದೇಹವನ್ನು ಕಾರಿನಲ್ಲಿಟ್ಟು, ಅದೇ ಸ್ಥಳದಲ್ಲಿದ್ದ ತಾನು ಮರಕ್ಕೆ

ಹಾಸನದಲ್ಲಿ ಪ್ರಿಯಕರನ ಜೊತೆ ಪತ್ನಿ ಪರಾರಿಯಾದಳೆಂದು ಪತಿ ಸುಸೈಡ್‌

ಹಾಸನದ  ಹೊಳೆನರಸೀಪುರ ತಾಲೂಕಿನ ಮಾಕವಳ್ಳಿ ಗ್ರಾಮದ ಬಳಿಪ್ರಿಯಕರನ ಜೊತೆ ಪತ್ನಿ ಪರಾರಿಯಾಗಿದ್ದಕ್ಕೆ ಮನನೊಂದ ಪತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ  ನಡೆದಿದೆ. ಅರಕಲಗೂಡು ತಾಲೂಕಿನ ಹೊನ್ನವಳ್ಳಿ ಗ್ರಾಮದ ರವಿ (38) ಆತ್ಮಹತ್ಯೆ ಮಾಡಿಕೊಂಡವರು.  ರವಿಯ ಪತ್ನಿ ಕೆಲವು ದಿನಗಳ ಹಿಂದೆ

ಪತ್ನಿಯ ಕಿರುಕುಳಕ್ಕೆ ಬೇಸತ್ತು ಗಂಡ ಆತ್ಮಹತ್ಯೆ

ಧಾರವಾಡದ ಬೇಲೂರು ಗ್ರಾಮದಲ್ಲಿ ಪತ್ನಿಯ ಕಿರುಕುಳದಿಂದ ಬೇಸತ್ತು ಗಂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶಿವರಾಜ್ ಎತ್ತಿನಗುಡ್ಡ (35) ಆತ್ಮಹತ್ಯೆ ಮಾಡಿಕೊಂಡವರು. ಶಿವರಾಜ್ ಎತ್ತಿನಗುಡ್ಡ ಕಳೆದ ನವೆಂಬರ್ ನಲ್ಲಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ  ಮಾಡಿಕೊಂಡಿದ್ದರು. ಪೊಲೀಸರು ಅಸಹಜ ಸಾವು ಎಂದು ಪ್ರಕರಣ