Menu

ಹುಸ್ಕೂರು ಮದ್ದೂರಮ್ಮ ಜಾತ್ರೆ ತೇರು ಉರುಳಿ ಗಾಯಗೊಂಡಿದ್ದ ಯುವತಿ ಸಾವು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹುಸ್ಕೂರು ಮದ್ದೂರಮ್ಮ ಜಾತ್ರೆಯಲ್ಲಿ ಶನಿವಾರ ಕುರ್ಜುಗಳು (ತೇರು) ಉರುಳಿಬಿದ್ದಾಗ ಗಾಯಗೊಂಡಿದ್ದ ಯುವತಿ ಮೃತ ಪಟ್ಟಿದ್ದಾರೆ. ಕುರ್ಜು ಕೆಳಗೆ ಸಿಲುಕಿ28ರ ಯುವಕ ಲೋಹಿತ್‌ ಶನಿವಾರವೇ ಮೃತಪಟ್ಟಿದ್ದು, ಜ್ಯೋತಿ ಇಂದು ಅಸು ನೀಗಿದ್ದಾರೆ. ಗಂಭೀರವಾಗಿ ಗಾಯಗೊಂಡಿ ರುವ ಮತ್ತೊಬ್ಬ ಯುವಕ ರಾಕೇಶ್‌ ಸದ್ಯ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಜಾತ್ರೆಗೆ ಗ್ರಾಮಗಳಿಂದ 150ಕ್ಕೂ ಹೆಚ್ಚು ಅಡಿ ಎತ್ತರದ ಕುರ್ಜುಗಳು ಆಗಮಿಸಿದ್ದವು. ತೇರು ಎಳೆದು ತರುವ ಸಂದರ್ಭದಲ್ಲಿ ಶನಿವಾರ ದುರಂತ