Hyderabad
ಅಭಿವೃದ್ಧಿ ಮ್ಯಾಜಿಕ್ ಅಲ್ಲ, ಸುಸ್ಥಿರ ಯೋಜನೆ, ಪರಿಶ್ರಮ, ಪ್ರಾಮಾಣಿಕತೆ ಅತ್ಯಗತ್ಯ: ಡಿಕೆ ಶಿವಕುಮಾರ್
“ಅಭಿವೃದ್ಧಿ ಎಂಬುದು ಮ್ಯಾಜಿಕ್ ಮೂಲಕ ಸಾಧಿಸುವುದಲ್ಲ, ಸುಸ್ಥಿರ ಯೋಜನೆ, ಪರಿಶ್ರಮ, ಪ್ರಾಮಾಣಿಕತೆಯಿಂದ ಸಾಧಿಸುವುದಾಗಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಹೈದರಾಬಾದ್ ನಲ್ಲಿ ನಡೆದ ತೆಲಂಗಾಣ ರೈಸಿಂಗ್ ಜಾಗತಿಕ ಸಮ್ಮೇಳನದಲ್ಲಿ ಅವರು ಮಾತನಾಡಿದರು. “ತೆಲಂಗಾಣವು ಬೆಂಗಳೂರು ಹಾಗೂ ಕರ್ನಾಟಕದ ಜೊತೆ ಸ್ಪರ್ಧಿಸುತ್ತಿದೆಯೇನೋ ಅಂತ ಅಂದುಕೊಂಡಿದ್ದೆ. ಆದರೆ ಜಾಗತಿಕ ಮಟ್ಟದಲ್ಲಿ ತೆಲಂಗಾಣ ಗುರುತಿಸಿಕೊಳ್ಳುತ್ತಿದೆ. ತೆಲಂಗಾಣ ಸರ್ಕಾರ ಎರಡು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವುದು ಸಂತಸದ ವಿಚಾರ. ಈ ಸಂದರ್ಭದಲ್ಲಿ ಇಂತಹ ಪ್ರಯತ್ನಕ್ಕೆ ಮುಂದಾಗಿರುವ
ಹೈದರಾಬಾದ್ ನಲ್ಲಿ ಅಗ್ನಿ ದುರಂತಕ್ಕೆ 17 ಮಂದಿ ಬಲಿ
ಹೈದರಾಬಾದ್‌ನ ಚಾರ್ಮಿನಾರ್ ಬಳಿಯ ಕಟ್ಟಡವೊಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಎಂಟು ಮಕ್ಕಳು ಮತ್ತು ಐದು ಮಹಿಳೆಯರು ಸೇರಿದಂತೆ ಕನಿಷ್ಠ 17 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ದುರಂತಕ್ಕೆ ಕಾರಣ ಇನ್ನೂ ದೃಢಪಟ್ಟಿಲ್ಲ, ಶಾರ್ಟ್ ಸರ್ಕ್ಯೂಟ್ ದುರಂತಕ್ಕೆ ಕಾರಣವಾಗಿರ
ತೆಲುಗು ಚಿತ್ರ ನಿರ್ಮಾಪಕರ ಕಚೇರಿ, ನಿವಾಸಗಳಿಗೆ ಐಟಿ ರೇಡ್
ಗೇಮ್ ಚೇಂಜರ್ ನಿರ್ಮಾಪಕ ಮತ್ತು ತೆಲಂಗಾಣ ಚಲನಚಿತ್ರ ಅಭಿವೃದ್ಧಿ ನಿಗಮ (ಎಫ್ಡಿಸಿ) ಅಧ್ಯಕ್ಷ ದಿಲ್ ರಾಜು ಕಚೇರಿ, ನಿವಾಸ ಹಾಗೂ ಪುಷ್ಪ ಸಿನೆಮಾದ ನಿರ್ಮಾಣ ಸಂಸ್ಥೆಯ ಮೈತ್ರಿ ಮೂವಿ ಮೇಕರ್ಸ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎರಡೂ ಸಿನಿಮಾಗಳಿಂದ ಗಳಿಕೆಯಾದ




