Menu

ಹೈದರ್ ಅಲಿ ಸಿನಿಮಾ ಮಾಡ್ತಾರ ಮುನಿರತ್ನ

ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನ್ ಕುರಿತಾಗಿ ಸಿನಿಮಾ ಮಾಡಲು ಶಾಸಕ ಮುನಿರತ್ನ ಮುಂದಾಗಿದ್ದಾರೆ. ಮೈಸೂರು ಸಂಸ್ಥಾನವನ್ನು ಆಳಿದ್ದ ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನ್ ಕುರಿತಾಗಿ ಹಲವು ಪುಸ್ತಕಗಳು ಈಗಾಗಲೇ ಬಂದಿವೆ. ಇತಿಹಾಸಕಾರ ವಿಕ್ರಮ್ ಸಂಪತ್ ಅವರು ಬರೆದಿರುವ ಪುಸ್ತಕವನ್ನು ಆಧಾರವಾಗಿ ಇಟ್ಟುಕೊಂಡು ಪ್ಯಾನ್ ಇಂಡಿಯಾ ಸಿನಿಮಾ ಮಾಡಲು ಮುನಿರತ್ನ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ವಿಕ್ರಮ್ ಸಂಪತ್  ಬರೆದಿರುವ ಈ ಪುಸ್ತಕ ಮೈಸೂರಿನಲ್ಲಿ ಹೈದರ್ ಮತ್ತು ಟಿಪ್ಪು ಆಡಳಿತದಲ್ಲಿನ