Menu

2 ವರ್ಷದಲ್ಲಿ ರಸ್ತೆಗಿಳಿಯಲಿವೆ ಹಸಿರು ಹೈಡ್ರೋಜನ್ ವಾಹನ!

ನವದೆಹಲಿ: ಇಂಧನ ಕ್ಷೇತ್ರದಲ್ಲಿ ಆತ್ಮನಿರ್ಭರತೆ ಜತೆಗೆ ಜಾಗತಿಕ ನಾಯಕತ್ವದತ್ತ ದಾಪುಗಾಲಿಟ್ಟ ಭಾರತ ಇದೀಗ ದೇಶದ ಹತ್ತು ಮಹಾನ್ ನಗರಗಳಲ್ಲಿ ಹಸಿರು ಹೈಡ್ರೋಜನ್ (ಜಲಜನಕ) ಇಂಧನ ಆಧಾರಿತ ವಾಹನಗಳನ್ನು ಓಡಿಸಲು ಸಜ್ಜಾಗಿದೆ. ಸಾರಿಗೆ ವಲಯವನ್ನು ಸುಸ್ಥಿರಗೊಳಿಸುವ ನಿಟ್ಟಿನಲ್ಲಿ ಹೆಜ್ಜೆ ಹಾಕಿದ ಭಾರತ ವಿದ್ಯುತ್ ಚಾಲಿತ ವಾಹನಗಳಿಗೆ ಚಾಲನೆ ನೀಡಿದ ಬೆನ್ನಲ್ಲೇ ಈಗ ಜಲಜನಕ ಇಂಧನ ಚಾಲಿತ ಸಾರಿಗೆಗೆ ಹೆದ್ದಾರಿ ತೋರಿದೆ. 2023ರ ಪ್ರಥಮದಲ್ಲೇ “ರಾಷ್ಟ್ರೀಯ ಹಸಿರು ಹೈಡ್ರೋಜನ್ ಮಿಷನ್” ಆರಂಭಿಸಿ ಇದಕ್ಕೆ