Menu

ಚುನಾವಣೆ ಭರವಸೆ ಈಡೇರಿಸಲು 500 ಬೀದಿನಾಯಿಗಳ ಹತ್ಯೆ!

ಹೈದರಾಬಾದ್: ಚುನಾವಣೆಯ ವೇಳೆ ನೀಡಿದ ಭರವಸೆ ಈಡೇರಿಸಲು ಎರಡು ಜಿಲ್ಲೆಗಳಲ್ಲಿ ಒಂದು ವಾರದಲ್ಲಿ ಸುಮಾರು 500ಕ್ಕೂ ಅಧಿಕ ಬೀದಿನಾಯಿಗಳನ್ನು ಹತ್ಯೆಗೈದ ಘಟನೆ ತೆಲಂಗಾಣದಲ್ಲಿ ನಡೆದಿದೆ. ಕಮರೆಡ್ಡಿ ಮತ್ತು ಹನಮಕೊಂಡ ಜಿಲ್ಲೆಗಳಲ್ಲಿ ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆ ವೇಳೆ ನೀಡಿದ ಭರವಸೆ ಈಡೇರಿಲು ಬೀದಿನಾಯಿಗಳನ್ನು ಹತ್ಯೆಗೈಯ್ಯಲಾಗಿದೆ ಎಂದು ತಿಳಿದು ಬಂದಿದೆ. ಪ್ರಾಣಿದಯ ಸಂಘದ ಅದುಲ್‌ ಪುರಂ ಗೌತಮ್‌ (35) ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದ್ದು, ಕಮರೆಡ್ಡಿ ಜಿಲ್ಲೆಯ

ಶಾಲೆಯಲ್ಲಿ ನಾಲ್ಕು ವರ್ಷದ ಮಗುವನ್ನು ಹೊಡೆದು ತುಳಿದು ಕೊಂದ ಸಹಾಯಕಿ

ಹೈದರಾಬಾದ್‌ನ ಜೀಡಿಮೆಟ್ಲಾದ ಶಾಪುರ್ ನಗರದಲ್ಲಿ ಮಹಿಳಾ ಸಹಾಯಕ ಸಿಬ್ಬಂದಿ ಶಾಲೆಯಲ್ಲಿ 4 ವರ್ಷದ ನರ್ಸರಿ ಮಗುವನ್ನು ನೆಲಕ್ಕೆ ತಳ್ಳಿ ಹೊಡೆದು ತುಳಿದು ಕೊಲೆ ಮಾಡಿದ್ದಾಳೆ. ಈ ಘಟನೆಯು ಎಲ್ಲ ಪೋಷಕರನ್ನು ಬೆಚ್ಚಿ ಬೀಳಿಸಿದ್ದು, ಶಾಲೆಯೊಳಗೆ ಮಕ್ಕಳ ಸುರಕ್ಷತೆ ಬಗ್ಗೆ ಆತಂಕವೊಡ್ಡಿದೆ. ಮಗುವನ್ನು

20 ಪ್ರಯಾಣಿಕರ ಬಲಿ ಪಡೆದ ಬಸ್ ಮೇಲೆತ್ತು 23,000 ರೂ. ದಂಡ!

ಹೈದರಾಬಾದ್ ಮತ್ತು ಬೆಂಗಳೂರು ನಡುವೆ ಸಂಚರಿಸುತ್ತಿದ್ದ ಕಾವೇರಿ ವೋಲ್ವೊ ಬಸ್ ಮೇಲೆ ಸಂಚಾರಿ ನಿಯಮ ಉಲ್ಲಂಘನೆಯ ಹಲವು ಪ್ರಕರಣಗಳು ಇದ್ದು, 23 ಸಾವಿರ ರೂ. ದಂಡದ ಚಲನ್ ಗಳಿದ್ದವು ಎಂಬುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಶುಕ್ರವಾರ ಮುಂಜಾನೆ ಹೈದರಾಬಾದ್ ನ

ತೆಂಗಿನ ಕಾಯಿ ಒಳಗೆ ಬಚ್ಚಿಟ್ಟಿದ್ದ 2 ಕೋಟಿ ಮೌಲ್ಯದ ಗಾಂಜಾ ಪತ್ತೆ

ಹೈದರಾಬಾದ್ :ನಗರದ ಹೊರವಲಯದ ರಾಮೋಜಿ ರಾವ್ ಫಿಲ್ಮ್​ಸಿಟಿ ಬಳಿ ತೆಂಗಿನ ಕಾಯಿಗಳ ಒಳಗಿಟ್ಟು ರಾಜಸ್ಥಾನಕ್ಕೆ ಸಾಗಿಸುತ್ತಿದ್ದ 2 ಕೋಟಿ ರೂ. ಮೌಲ್ಯದ 400 ಕೆಜಿಯ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ರಾಚಕೊಂಡ ಪೊಲೀಸರು ಮತ್ತು ತೆಲಂಗಾಣದ ಎಲೈಟ್ ಆಕ್ಷನ್ ಗ್ರೂಪ್ ಫಾರ್ ಡ್ರಗ್ ಲಾ

ಐಷಾರಾಮಿ ಕಾರು ಮಾರಾಟದಿಂದ 100 ಕೋಟಿ ತೆರಿಗೆ ವಂಚನೆ: ಹೈದರಾಬಾದ್ ಡೀಲರ್ ಅರೆಸ್ಟ್

ಹೈದರಾಬಾದ್: ಐಷಾರಾಮಿ ಕಾರುಗಳನ್ನು ಅಕ್ರಮ ಮಾರಾಟದಿಂದ 100 ಕೋಟಿ ರೂ. ವಂಚಿಸಿದ್ದ ಹೈದರಾಬಾದ್ ನ ಡೀಲರ್ ನನ್ನು ಗುಜರಾತ್ ನಲ್ಲಿ ಬಂಧಿಸಲಾಗಿದೆ. ಕಾರ್ ಲಾಂಗ್ ಶೋರೂಮ್ ಮಾಲೀಕ ಭಸರಾತ್ ಖಾನ್ ಕಾರುಗಳ ಮೂಲ ಬೆಲೆಗಿಂತ ಶೇ.50ರಷ್ಟು ಕಡಿಮೆ ಬೆಲೆಗೆ ಐಷಾರಾಮಿ ಕಾರುಗಳನ್ನು