ias officer
ಜಾಹೀರಾತು ನೋಡಿ ಆನ್ಲೈನ್ನಲ್ಲಿ ಸೀರೆ ಬುಕ್: ಬೆಂಗಳೂರು ಐಎಎಸ್ ಅಧಿಕಾರಿಗೆ ವಂಚನೆ
ಯುಟ್ಯೂಬ್ ಚಾನಲ್ವೊಂದರಲ್ಲಿ ಬಂದ ಜಾಹೀರಾತು ನೋಡಿ ಆನ್ಲೈನ್ನಲ್ಲಿ ಸೀರೆ ಬುಕ್ ಮಾಡಿದ್ದ ಮಹಿಳಾ ಐಎಎಸ್ ಅಧಿಕಾರಿಯೊಬ್ಬರು ವಂಚನೆಗೊಳಗಾಗಿ ಪೊಲೀಸ್‌ಗೆ ದೂರು ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಜಾಹೀರಾತು ನೋಡಿ ವಸ್ತುಗಳನ್ನು ಕೊಂಡುಕೊಳ್ಳುವ ಮುನ್ನ ಎಚ್ಚರ ವಹಿಸುವಂತೆ ಸಕಾಲ ಮಿಷನ್ ನಿರ್ದೇಶಕಿ ಪಲ್ಲವಿ ಅಕುರಾತಿ ತಿಳಿಸಿದ್ದು, ಇವರು ನೀಡಿದ ದೂರು ಆಧರಿಸಿ ಪೂರ್ವ ವಿಭಾಗದ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ತಮಿಳುನಾಡಿನ ಮಧುರೈ ಸುಂಗುಡಿ ಕಾಟನ್ ಸೀರೆ ಮಾರಾಟದ ಬಗ್ಗೆ ನಗರದ
ಡಿ.ರೂಪಾ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ: ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್!
ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ದಾಖಲಿಸಿದ ಮಾನನಷ್ಟ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡುವ ಮೂಲಕ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್ ದೊರೆತಿದೆ. ಮಾರ್ಚ್ 12 ರವರೆಗೆ ವಿಚಾರಣೆಯನ್ನು ಮುಂದೂಡಿರುವ ಹೈಕೋರ್ಟ್, ವಿಚಾರಣಾ ಸಂದರ್ಭದಲ್ಲಿ ಇಬ್ಬರು ಮಹಿಳಾ ಅಧಿಕಾರಿಗಳ ರಾಜಿ