Menu

ಐಸ್ ಕ್ರೀಮ್ ತಿನ್ನಲು ಹೋಗಿ ಉಳಿಸಿಕೊಂಡ ಜೀವ

ಬೆಂಗಳೂರು: ನಗರದ ನ್ಯೂ ತಿಪ್ಪಸಂದ್ರ ಬಡಾವಣೆಯ ನಿನ್ಯೂ ತಿಪ್ಪಸಂದ್ರ ಬಡಾವಣೆಯ ನಿವಾಸಿ ಸುಮನಾ ಭಟ್ ಅವರು ಐಸ್​ ಕ್ರೀಂ ತಿನ್ನಲು ಹೋಗಿದ್ದರಿಂದ ಭಯೋತ್ಪಾದಕರು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆಸಿದ ಉಗ್ರರ ದಾಳಿಯಲ್ಲಿ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಐಸ್​ ಕ್ರೀಂ ತಿನ್ನುವುದಕ್ಕೆಂದು ನಮ್ಮ ತಂಡ ನಿಂತಿದ್ದರಿಂದ ಪಹಲ್ಗಾಮ್​ ತಲುಪುವುದು ವಿಳಂಬವಾಯಿತು. ಅದರಿಂದಾಗಿ ಉಗ್ರರ ದಾಳಿಯಿಂದ ಬಚಾವಾದೆವು ಎಂದು ಅವರು ಹೇಳಿಕೊಂಡಿದ್ದಾರೆ. ಸುಮನಾ ಭಟ್ ಸೇರಿದಂತೆ ಟೈಮೆಕ್ಸ್ ಸಂಸ್ಥೆಯ 17

ಕುಡಿಯೋ ಬಾಟಲಿ ನೀರು, ಸವಿಯೋ ಐಸ್ ಕ್ರೀಂ ಅಪಾಯಕಾರಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದ ವಿವಿಧೆಡೆ ಮಾರಾಟವಾಗುವ ಬಾಟಲಿ ನೀರು, ತುಪ್ಪ, ಪನ್ನೀರ್, ಹಸಿರು ಬಟಾಣಿಗಳು ಅಸುರಕ್ಷಿತ ಎಂದು ಆರೋಗ್ಯ ಇಲಾಖೆ ವೈದ್ಯಕೀಯ ವರದಿಯಲ್ಲಿ ದೃಢಪಟ್ಟಿದೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ರಾಜ್ಯದ ವಿವಿಧೆಡೆ ಆರೋಗ್ಯ ಇಲಾಖೆ ಅಧಿಕಾರಿಗಳು