idli
ಟ್ಯಾಟೊದಿಂದ ಎಚ್ ಐವಿ, ಚರ್ಮರೋಗ: ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ
ಇಡ್ಲಿ ಬೇಯಿಸುವಾಗ ಪ್ಲಾಸ್ಟಿಕ್ ಬಳಕೆಯಿಂದ ಕ್ಯಾನ್ಸರ್ ಮತ್ತು ಟ್ಯಾಟೊ ಹಾಕಿಸಿಕೊಳ್ಳುವುದರಿಂದ ಎಚ್ ಐವಿ, ಚರ್ಮರೋಗ ಮುಂತಾದ ಮಾರಕ ಕಾಯಿಲೆಗಳು ಬರುವ ಅಪಾಯವಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡ್ಲಿ ಬೇಯಿಸುವಾಗ ಪ್ಲಾಸ್ಟಿಕ್ ಹೊದಿಕೆ ಬಳಸುತ್ತಿದ್ದಾರೆ. ಪ್ಲಾಸ್ಟಿಕ್ ನಲ್ಲಿರುವ ರಾಸಾಯನಿಕಗಳು ದೇಹದಲ್ಲಿ ಸೇರುತ್ತವೆ. ಇದು ಸಾಯುವವರೆಗೂ ಮನುಷ್ಯರ ದೇಹದಲ್ಲಿ ಕ್ಯಾನ್ಸರ್ ಸೇರಿದಂತೆ ಹಲವು ಕಾಯಿಲೆಗಳಿಗೆ ದಾರಿ ಮಾಡಿಕೊಡುತ್ತದೆ ಎಂದರು. ಟ್ಯಾಟೊ ಹಾಕಲು