Wednesday, August 12, 2026
Menu

ಲೋಕಾಯುಕ್ತ ಅಧಿಕಾರಿಯೆಂದು ಬೆದರಿಸಿ ಹಣಕ್ಕೆ ಬೇಡಿಕೆ: ಆರೋಪಿ ಅರೆಸ್ಟ್‌

ರಾಮನಗರದ ಐಜೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಲೋಕಾಯುಕ್ತ ಡಿವೈಎಸ್‌ಪಿ ಹೆಸರಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಬೆದರಿಸಿ ಹಣಕ್ಕೆ ಬೇಡಿಕೆಯಿಟ್ಟ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮುರೇಗಪ್ಪ ಬಂಧಿತ ಆರೋಪಿ. ಮುರೇಗಪ್ಪ ಲೋಕಾಯುಕ್ತ ಅಧಿಕಾರಿ ಎಂದು ಹೇಳಿ ಮಾಗಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗೆ ಕರೆ ಮಾಡಿ ಹಣಕ್ಕೆ ಬೇಡಿಕೆಯಿಟ್ಟಿದ್ದ. ಈ ಸಂಬಂಧ ಸಿಡಿಪಿಒ ಅಧಿಕಾರಿ ಸುರೇಂದ್ರ ಐಜೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಐಜೂರು ಪೊಲೀಸರು ಕಾರ್ಯಾಚರಣೆ ನಡೆಸಿ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಆರೋಪಿಯನ್ನು