Illegal asset
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, ದಾಖಲೆಗಳ ಪರಿಶೀಲನೆ
ಬೆಂಗಳೂರು, ಮೈಸೂರು, ಬಾಗಲಕೋಟೆ, ಮಂಡ್ಯ, ಧಾರವಾಡ, ಹಾಸನ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಸರ್ಕಾರಿ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಮಾಡಲಾಗುತ್ತಿದೆ. ಬೆಂಗಳೂರಿನಲ್ಲಿ ಹೆಬ್ಬಾಳ ಪಶುವೈದ್ಯಕೀಯ ಕಾಲೇಜು ಅಸಿಸ್ಟೆಂಟ್ ಪ್ರೊಫೆಸರ್ ಇಂದರೇಶ್ ಹಾಗೂ ಸಿಂಗನಾಯಕನಹಳ್ಳಿ ಕೋ-ಆಪರೇಟಿವ್ ಸೊಸೈಟಿಯ ಸಿಇಒ ಶಶಿಧರ್ ಮನೆ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿಯಾಗಿದೆ. ಯಾದಗಿರಿಯಲ್ಲಿ ಎಲೆಕ್ಟ್ರಿಕಲ್ ಇಲಾಖೆ ಡೆಪ್ಯುಟಿ ಎಲೆಕ್ಟ್ರಿಕಲ್ ಇನ್ಸ್‌ಪೆಕ್ಟರ್ ವಿರೇಶ್
ಅಕ್ರಮ ಆಸ್ತಿ ಗಳಿಕೆ: ಶಾಸಕ ಟಿ.ಡಿ.ರಾಜೇಗೌಡ ಮನೆ ಮೇಲೆ ಲೋಕಾಯುಕ್ತ ದಾಳಿ
ಅಕ್ರಮ ಆಸ್ತಿ ಗಳಿಕೆ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಅವರ ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿಯ ಬಸಾಪುರ ಗ್ರಾಮದ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಕೋರ್ಟ್ ನಿರ್ದೇಶನದಂತೆ ರಾಜೇಗೌಡ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು, ಎಫ್‌ಐಆರ್ ದಾಖಲಾದ ಬಳಿಕ



