Menu

ಅಕ್ರಮ ಆಸ್ತಿ ಗಳಿಕೆ: ಶಾಸಕ ಟಿ‌‌.ಡಿ.ರಾಜೇಗೌಡ ಮನೆ ಮೇಲೆ‌ ಲೋಕಾಯುಕ್ತ ದಾಳಿ

ಅಕ್ರಮ ಆಸ್ತಿ ಗಳಿಕೆ ಆರೋಪ ಎದುರಿಸುತ್ತಿರುವ ಕಾಂಗ್ರೆಸ್‌ ಶಾಸಕ ಟಿ‌‌.ಡಿ.ರಾಜೇಗೌಡ ಅವರ ಚಿಕ್ಕಮಗಳೂರು ತಾಲೂಕಿನ‌ ಖಾಂಡ್ಯ ಹೋಬಳಿಯ ಬಸಾಪುರ ಗ್ರಾಮದ ಮನೆ ಮೇಲೆ‌ ಲೋಕಾಯುಕ್ತ ದಾಳಿ ನಡೆಸಿದೆ. ಕೋರ್ಟ್ ನಿರ್ದೇಶನದಂತೆ ರಾಜೇಗೌಡ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು, ಎಫ್‌ಐಆರ್‌ ದಾಖಲಾದ ಬಳಿಕ ಲೋಕಾಯುಕ್ತ ಪೊಲೀಸರಿಂದ ತನಿಖೆ ಚುರುಕುಗೊಂಡಿದೆ. ಶೃಂಗೇರಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಶಾಸಕ ರಾಜೇಗೌಡ, ಪತ್ನಿ‌ ಪುಷ್ಪ ಹಾಗೂ ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. 2 ಬಾರಿ ಶಾಸಕರಾಗಿ