Illegal Bangladeshis
ಮಂಗಳೂರಿನಲ್ಲಿ ಎಂಟು ಬಾಂಗ್ಲಾದೇಶಿಗಳ ಬಂಧನ
ಅಕ್ರಮವಾಗಿ ಭಾರತ ಪ್ರವೇಶಿಸಿ, ನಕಲಿ ಆಧಾರ್ ಕಾರ್ಡ್‌ಗಳನ್ನು ಬಳಸಿ ಮಂಗಳೂರಿನ ಮುಕ್ಕಾ ಪ್ರದೇಶದ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ 8 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಸುರತ್ಕಲ್ ಪೊಲೀಸರು ಪತ್ತೆ ಹಚ್ಚಿದ್ದಾರೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಬಂಧಿತರು ಮೂರು ತಿಂಗಳ ಹಿಂದೆ ಬಾಂಗ್ಲಾದೇಶದಿಂದ ಅಕ್ರಮವಾಗಿ ಭಾರತಕ್ಕೆ ನುಸುಳಿದ್ದು, ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಮೂಲಕ ದೇಶ ಪ್ರವೇಶ ಮಾಡಿದ್ದಾರೆ. ಬಳಿಕ ಮುರ್ಶಿದಾಬಾದ್ ವಿಳಾಸ ಹೊಂದಿರುವ ಆಧಾರ್
ಅಕ್ರಮ ಬಾಂಗ್ಲಾ ದೇಶಿಗಳಿಗೆ ಮನೆ ನೀಡುವುದಿಲ್ಲ, ರಾಜ್ಯದಿಂದ ಹೊರಗೆ ಕಳಿಸಲಾಗುವುದು: ಸಿಎಂ
ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ದೇಶೀಯವರಿಗೆ ಮನೆಗಳನ್ನು ನೀಡುವುದಿಲ್ಲ ಹಾಗೂ ಅವರನ್ನು ರಾಜ್ಯದಿಂದ ಹೊರಗೆ ಕಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯಪಾಲರ ಭಾಷಣದ ಮೇಲೆ ವಿಧಾನಸಭೆಯಲ್ಲಿ ನಡೆದ ಚರ್ಚೆ ವೇಳೆ ಮಾತನಾಡಿದ ಸಿಎಂ ಈ ವಿಚಾರ ಸ್ಪಷ್ಟಪಡಿಸಿದ್ದಾರೆ. ಪದ್ಮಶ್ರೀ ವಿಜೇತ ಮಾಜಿ



