Illegal betting
ವೀರೇಂದ್ರ ಪಪ್ಪಿ ಮತ್ತೆ ನಾಲ್ಕು ದಿನ ಇಡಿ ವಶಕ್ಕೆ
ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣದಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರನ್ನು ಮತ್ತೆ ನಾಲ್ಕು ದಿನ ಇಡಿ ವಶಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಅಕ್ರಮ ಬೆಟ್ಟಿಂಗ್ ಆರೋಪದಡಿ ವೀರೇಂದ್ರ ಪಪ್ಪಿ ಇಡಿ ವಶದಲ್ಲಿದ್ದರು, ಆದರೆ ಗುರುವಾರಕ್ಕೆ ಕಸ್ಟಡಿ ಅವಧಿ ಮುಗಿದಿತ್ತು, ಅವರನ್ನು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಮುಂದೆ ಹಾಜರುಪಡಿಸಲಾಗಿತ್ತು. ವಿಚಾರಣೆ ವೇಳೆ ಇ ಡಿ ಪರ ವಿಶೇಷ ಸರ್ಕಾರಿ ಅಭಿಯೋಜಕ


