illegal houses demolition
ಡಂಪ್ ಸೈಟ್‌ನಲ್ಲಿದ್ದ ಅಕ್ರಮ ಮನೆಗಳ ಧ್ವಂಸ: ಪಿಣರಾಯಿ ರಾಜಕೀಯ ಗಿಮಿಕ್ ಬೇಡವೆಂದ ಡಿಕೆ ಶಿವಕುಮಾರ್
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಚುನಾವಣೆ ಸಂದರ್ಭದಲ್ಲಿ ಪಿಣರಾಯಿ ವಿಜಯನ್ ರಾಜಕೀಯ ಗಿಮಿಕ್ ಮಾಡುವುದು ಬೇಡ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಉತ್ತರ ಪ್ರದೇಶದಂತೆ ಕರ್ನಾಟಕದ ಬೆಂಗಳೂರಿನಲ್ಲೂ ಬುಲ್ಡೋಜರ್ ಬಳಸಿ ಮುಸ್ಲಿಮರ ಮನೆ ಧ್ವಂಸ ಮಾಡಲಾಗುತ್ತಿದೆ ಎಂದು ಪಿಣರಾಯಿ ವಿಜಯನ್ ಅಸಮಧಾನ ವ್ಯಕ್ತಪಡಿಸಿರುವುದಕ್ಕೆ ಡಿಸಿಎಂ ಹೀಗೆ ಪ್ರತಿಕ್ರಿಯಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. ಕೋಗಿಲು ಬಡಾವಣೆ ಅಕ್ರಮ ಒತ್ತುವರಿ ಸಂಬಂಧ


