illegal immigrant
15 ವರ್ಷಗಳಲ್ಲಿ 15,756 ಭಾರತೀಯ ವಲಸಿಗರು ಗಡಿಪಾರು, ಮೋದಿ ಸರ್ಕಾರದಲ್ಲೇ ಗರಿಷ್ಠ!
ಕಳೆದ 15 ವರ್ಷಗಳಲ್ಲಿ 15,756 ಭಾರತೀಯ ವಲಸಿಗರನ್ನು ಅಮೆರಿಕ ಗಡಿಪಾರು ಮಾಡಿದೆ ಎಂದು ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ಲೋಕಸಭೆಯಲ್ಲಿ ಉತ್ತರ ನೀಡಿದ್ದಾರೆ. ಭಾರತೀಯ ವಲಸಿಗರನ್ನು ಕೈ ಹಾಗೂ ಕಾಲುಗಳಿಗೆ ಕೊಳ ಹಾಕಿ ಪಂಜಾಬ್ ನ ಅಮೃತಸರಕ್ಕೆ ಅಮೆರಿಕ ಸೇನೆ ಬಿಟ್ಟುಹೋಗಿರುವ ಘಟನೆಗೆ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದು, ಮೋದಿ ಸ್ನೇಹಿತ ಎಂದು ಹೇಳಿಕೊಳ್ಳುವ ಡೊನಾಲ್ಡ್ ಟ್ರಂಪ್ ಅವರ ನಡೆ ಆಘಾತಕಾರಿ ಎಂದು ಆರೋಪಿಸಿತು. ಈ ವೇಳೆ ಲೋಕಸಭೆಯಲ್ಲಿ ಉತ್ತರ ನೀಡಿದ
ಮಂಗಳೂರಲ್ಲಿ ಅಕ್ರಮ ವಾಸವಿದ್ದ ಬಾಂಗ್ಲಾದೇಶಿ ಸೆರೆ
ಮಂಗಳೂರಿನ ಮುಕ್ಕ ಗ್ರಾಮದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಯನ್ನು ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆಯ ನಿವಾಸಿ ಅನರುಲ್ ಶೇಖ್ (25) ಬಂಧಿತ. ಅನರುಲ್ ಶೇಖ್ ಮೂರು ವರ್ಷಗಳ ಹಿಂದೆ ಅಂತಾರಾಷ್ಟ್ರಿಯ ಗಡಿರೇಖೆ



