Illegal Immigrants arrest
ಬೆಂಗಳೂರಿನಲ್ಲಿ ವಾಸವಿದ್ದ ಮೂವರು ಅಕ್ರಮ ಶ್ರೀಲಂಕಾ ವಲಸಿಗರು ಅರೆಸ್ಟ್
ಶ್ರೀಲಂಕಾದಿಂದ ಬಂದ ಮೂವರು ಅಕ್ರಮ ವಲಸಿಗರನ್ನು ಬೆಂಗಳೂರಿನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಾಕಿಸ್ತಾನ, ಬಾಂಗ್ಲಾದಿಂದ ಬಂದಿದ್ದ ಅಕ್ರಮ ವಲಸಿಗರನ್ನು ಕೆಲವು ತಿಂಗಳ ಹಿಂದೆ ಬಂಧಿಸಲಾಗಿತ್ತು. ಶ್ರೀಲಂಕಾ ಅಕ್ರಮ ವಲಸಿಗರ ವಿರುದ್ಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶ್ರೀಲಂಕಾದಿಂದ ಅಕ್ರಮವಾಗಿ ವಲಸೆ ಬಂದ ಮೂವರು ಬೆಂಗಳೂರಿನ ದೇವನಹಳ್ಳಿ ಠಾಣಾ ವ್ಯಾಪ್ತಿಯ ಅಪಾರ್ಟ್ಮೆಂಟ್ವೊಂದರಲ್ಲಿ ವಾಸವಿದ್ದರು. ಶ್ರೀಲಂಕಾದ ಜಾಫ್ನಾದಿಂದ ಬೋಟ್ ಮೂಲಕ ತಮಿಳುನಾಡಿಗೆ ಬಂದಿಳಿದಿದ್ದ ಅವರು ರಾಮೇಶ್ವರಂಗೆ ಹೋಗಿದ್ದರು. ಸ್ಥಳೀಯ ವ್ಯಕ್ತಿಯೊಬ್ಬನ ಸಹಾಯ


