Menu

ಅಬಕಾರಿ ಇಲಾಖೆಯಲ್ಲಿ ಎರಡೂವರೆ ಸಾವಿರ ಕೋಟಿ ಅಕ್ರಮ, ಸಚಿವರು ಮತ್ತು ಮಗನಿಗೆ ಹಣ ಸಂದಾಯ: ಆರ್‌ ಅಶೋಕ 

ಅಬಕಾರಿ ಇಲಾಖೆಯಲ್ಲಿ ಎರಡೂವರೆ ಸಾವಿರ ಕೋಟಿ ರೂ. ಲಂಚ ವಹಿವಾಟು ನಡೆದಿದ್ದು, ಈ ಹಣವನ್ನು ಚುನಾವಣೆಗೆ ಬಳಸಿಕೊಳ್ಳಲಾಗುತ್ತಿದೆ. ಆದ್ದರಿಂದ ಸಚಿವ ಆರ್‌ಬಿ ತಿಮ್ಮಾಪುರ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರದಿಂದ ಇಲಾಖೆಗಳಿಗೆ ಆದಾಯ ಸಂಗ್ರಹದ ಗುರಿ ನೀಡಲಾಗುತ್ತದೆ. ಆದರೆ ಅಬಕಾರಿ ಇಲಾಖೆಯಲ್ಲಿ ಲೈಸೆನ್ಸ್‌ಗಳನ್ನು ಹರಾಜು ಹಾಕಲಾಗುತ್ತಿದೆ. ಅಬಕಾರಿ ಇಲಾಖೆಯ ಉಪ ಆಯುಕ್ತ ಜಗದೀಶ್‌ ನಾಯಕ್‌ 25 ಲಕ್ಷ ರೂ. ಲಂಚ ಪಡೆಯುವಾಗಲೇ