Menu

ಸಚಿವ ಜಮೀರ್ ಅಕ್ರಮ ಆಸ್ತಿ ಕೇಸ್‌: ಸಚಿವ ದಿನೇಶ್‌ ಗುಂಡೂರಾವ್‌ಗೆ ಲೋಕಾಯುಕ್ತ ನೋಟಿಸ್‌

ವಸತಿ ಸಚಿವ ಸಚಿವ ಜಮೀರ್ ಅಹ್ಮದ್ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದಾರೆ.  ಸಚಿವ ಜಮೀರ್ ಜೊತೆಗೆ 3-4 ವರ್ಷಗಳಿಂದ ಆರ್ಥಿಕ ವ್ಯವಹಾರ ಹೊಂದಿರುವ ಹಿನ್ನೆಲೆ ಲೋಕಾಯುಕ್ತ ಪೊಲೀಸರು, ದಿನೇಶ್ ಗುಂಡೂರಾವ್‌ಗೆ ನೋಟಿಸ್ ನೀಡಿ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗಲು ಸೂಚಿಸಿದ್ದಾರೆ. ದಿನೇಶ್ ಗುಂಡೂರಾವ್ ದಾಖಲೆ ಕ್ರೋಢೀಕರಿಸಲು ಕಾಲಾವಕಾಶ ಕೋರಿದ್ದಾರೆ. ಸಚಿವ ಜಮೀರ್ ಅಹ್ಮದ್‌ಗೆ 2.5 ಕೋಟಿ ರೂ. ನೀಡಿದ್ದ ವಿಚಾರವಾಗಿ