Menu

ನನ್ನ ಅಕ್ರಮ ಸಂಬಂಧಕ್ಕೆ ನೊಂದು ಪತ್ನಿ ಸುಸೈಡ್‌ ಎಂದ ಆರೋಪಿ ಟೆಕ್ಕಿ

ಪ್ರಿಯತಮೆಯೊಂದಿಗೆ ಅಕ್ರಮ ಸಂಬಂಧವೇ ತನ್ನ ಪತ್ನಿಯ ಆತ್ಮತ್ಯೆಗೆ ಕಾರಣ ಎಂದು ಟೆಕ್ಕಿ ಬಶೀರ್ ಉಲ್ಲಾ ಪೊಲೀಸರ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ. ತನ್ನ ಪತಿ ಅಕ್ರಮ ಸಂಬಂಧ ಹೊಂದಿರುವುದಾಗಿ ಆರೋಪಿಸಿ ಗೃಹಿಣಿ ಬಾಹರ್ ಅಸ್ಮಾ ಇತ್ತೀಚೆಗೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಆಕೆಯ ಪೋಷಕರು ಪತಿ ಬಶೀರ್ ಉಲ್ಲಾ ಮಗಳನ್ನ ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸುತ್ತಿದ್ದಾನೆಂದು ಆರೋಪಿಸಿದ್ದರು. ಪೊಲೀಸರು ಬಶೀರ್ ಉಲ್ಲಾ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಆರೋಪದ ಮೇಲೆ

ಅಕ್ರಮ ಸಂಬಂಧ ಪ್ರಶ್ನಿಸಿದ ತಾಯಿಗೆ ಜೀವ ಬೆದರಿಕೆಯೊಡ್ಡಿದ ಪಿಎಸ್‌ಐ

ಮಗನ ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಕಪಾಳ ಮೋಕ್ಷ ಮಾಡಿ ಜೀವ ಬೆದರಿಕೆ ಹಾಕಿರುವುದಾಗಿ ದೊಡ್ಡಬಳ್ಳಾಪುರ ತಾಲೂಕು ಹಣಬೆ ಗ್ರಾಮದ ಮಂಗಳಮ್ಮ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ವಿರುದ್ಧಕೆ.ಆರ್‌.ಪುರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಮಂಗಳಮ್ಮ ನೀಡಿದ ದೂರಿನ ಅನ್ವಯ ಪುತ್ರ ಪಿಎಸ್‌ಐ ಮಂಜುನಾಥ,

ಪೀಣ್ಯ ಮೂವರು ಮಹಿಳೆಯರ ಕೊಲೆ ಪ್ರಕರಣದ ಭಯಾನಕ ಟ್ವಿಸ್ಟ್ ಇದು

ಬೆಂಗಳೂರಿನ ಪೀಣ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ತ್ರಿವಳಿ ಕೊಲೆ ಪ್ರಕರಣದಲ್ಲಿ ಪೊಲೀಸರಿಗೆ ಶರಣಾಗಿದ್ದ ಆರೋಪಿ ಗಂಗರಾಜು ವಿಚಾರಣೆ ವೇಳೆ ಬಾಯ್ಬಿಟ್ಟಿರುವ ಮಾಹಿತಿ ಪ್ರಕರಣಕ್ಕೆ ಹೊಸ ಟ್ವಿಸ್ಟ್ ನೀಡಿದೆ. ಗಂಗರಾಜು ಕೊಲೆ ಮಾಡಿದ್ದು ಪತ್ನಿಯನ್ನಲ್ಲ, ಬೇರೆ ಮಹಿಳೆಯರನ್ನು ಎಂಬುದು ಬಯಲಾಗಿದೆ. ಗಂಗರಾಜು ಜೊತೆ