illegal relationship
ಹುಣಸೂರಿನಲ್ಲಿ ಗಂಡನಿಗೆ ನಿದ್ದೆ ಮಾತ್ರೆ ಕೊಟ್ಟು ಪ್ರಿಯಕರನೊಂದಿಗೆ ಸರಸ: ಗಂಡನಿಂದಲೇ ಪತ್ನಿಯ ಕೊಲೆ
ಮೈಸೂರಿನ ಹುಣಸೂರು ತಾಲೂಕು ಮೂಕನಹಳ್ಳಿಯಲ್ಲಿ ಗಂಡನಿಗೆ ನಿದ್ದೆ ಮಾತ್ರೆ ಕೊಟ್ಟು ಪ್ರಿಯಕರನೊಂದಿಗೆ ಸರಸವಾಡುತ್ತಿದ್ದ ಪತ್ನಿಯನ್ನು ಗಂಡನೇ ಕೊಲೆಗೈದಿರುವ ಘಟನೆ ನಡೆದಿದೆ. ಮೂಕನಹಳ್ಳಿಯಲ್ಲಿ ಗೀತಾ ಎಂಬಾಕೆಯ ಗಂಡ ವಿಜಯ್ ಕೊಲೆ ಆರೋಪಿ. ಗೀತಾ ಪ್ರಿಯಕರ ದಿಲೀಪ್ ಜೊತೆ ಓಡಾಡುತ್ತಿದ್ದಳು ಎನ್ನುವ ಆರೋಪವಿದೆ. ಪ್ರಿಯಕರನ ಜೊತೆ ಸುತ್ತಾಡುತ್ತಿರುವುದನ್ನು ಕಂಡು ಪತ್ನಿಗೆ ವಿಜಯ್ ಬುದ್ದಿವಾದ ಹೇಳಿದ್ದ. ಆದರೆ ಆಕೆ ಮಾತು ಕೇಳದೆ ಅಕ್ರಮ ಸಂಬಂಧ ಮುಂದುವರಿಸಿದ್ದಳು ಎಂದು ಹೇಳಲಾಗಿದೆ. ಪ್ರಿಯಕರನೊಂದಿಗೆ ಮಜಾ ಮಾಡುವುದಕ್ಕಾಗಿ ಗೀತಾ
ಹಿರಿಯೂರಲ್ಲಿ ಗಂಡನ ಕೊಲೆಗೈದು ಪ್ರಿಯಕರನೊಂದಿಗೆ ಸೇರಿ ಮಣ್ಣಲ್ಲಿ ಹೂತಿಟ್ಟ ಪತ್ನಿ
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಮದ್ದಿಹಳ್ಳಿ ಗೊಲ್ಲರಹಟ್ಟಿ ಗ್ರಾಮದಲ್ಲಿ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಲೆ ಮಾಡಿ ಪತ್ನಿ ಮಣ್ಣಿನಲ್ಲಿ ಹೂತಿಟ್ಟ ಪ್ರಕರಣ ಬಯಲಾಗಿದೆ. ಗಂಡನ ತಲೆಗೆ ರಾಡ್ ನಿಂದ ಹೊಡೆದು ಪತ್ನಿ ಕೊಲೆ ಮಾಡಿಸಿ ಮಣ್ಣಲ್ಲಿ ಹೂತಿಟ್ಟು ನಾಪತ್ತೆ ಪ್ರಕರಣ
ರಾಣೇಬೆನ್ನೂರಿನಲ್ಲಿ ಪ್ರಿಯಕರನೊಂದಿಗೆ ಸೇರಿ ಹೆತ್ತ ಮಗುವನ್ನೇ ಸಾಯಿಸಿದ ತಾಯಿ
ರಾಣೇಬೆನ್ನೂರು ತಾಲೂಕಿನ ಗುಡ್ಡದ ಆನ್ವೇರಿ ಗ್ರಾಮದಲ್ಲಿ ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು ಪ್ರಿಯಕರನೊಂದಿಗೆ ಸೇರಿ ಹೆತ್ತ ಮಗುವಿನ ಉಸಿರುಗಟ್ಟಿಸಿ ತಾಯಿ ಕೊಲೆ ಮಾಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮೃತ ಮಗುವನ್ನು ಪ್ರಿಯಾಂಕಾ (4) ಎಂದು ಗುರುತಿಸಲಾಗಿದೆ. ರಾಣೇಬೆನ್ನೂರು ನಗರದ ಎಕೆಜಿ
ಪ್ರೀತಿಸಿ ಮದುವೆಯಾದ ಗಂಡ, ಮಕ್ಕಳನ್ನು ಬಿಟ್ಟು ಪ್ರಿಯಕರನೇ ಬೇಕೆಂದ ಮಹಿಳೆ
ಆನೇಕಲ್ ಬಸವನಪುರ ಗ್ರಾಮದಲ್ಲಿ ಲೀಲಾವತಿ ಎಂಬಾಕೆ ಪ್ರೀತಿಸಿ ಮದುವೆಯಾದ ಗಂಡ, ಮಕ್ಕಳನ್ನು ಬಿಟ್ಟು ಪ್ರಿಯಕರನೇ ಬೇಕೆಂದು ಪಟ್ಟು ಹಿಡಿದಿದ್ದು, ಮನವೊಲಿಸಲು ಪೊಲೀಸರು ಕೂಡ ವಿಫಲರಾಗಿದ್ದಾರೆ. ಮೂರು ಮಕ್ಕಳು ನಮ್ಮನ್ನು ಬಿಟ್ಟು ಹೋಗಬೇಡ ಎಂದು ಅಳುತ್ತಿದ್ದರೆ, ಮೋಸ ಮಾಡಬೇಡ ಎಂಬುದು ಗಂಡನ ಅಳಲು,
ನನ್ನ ಅಕ್ರಮ ಸಂಬಂಧಕ್ಕೆ ನೊಂದು ಪತ್ನಿ ಸುಸೈಡ್ ಎಂದ ಆರೋಪಿ ಟೆಕ್ಕಿ
ಪ್ರಿಯತಮೆಯೊಂದಿಗೆ ಅಕ್ರಮ ಸಂಬಂಧವೇ ತನ್ನ ಪತ್ನಿಯ ಆತ್ಮತ್ಯೆಗೆ ಕಾರಣ ಎಂದು ಟೆಕ್ಕಿ ಬಶೀರ್ ಉಲ್ಲಾ ಪೊಲೀಸರ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ. ತನ್ನ ಪತಿ ಅಕ್ರಮ ಸಂಬಂಧ ಹೊಂದಿರುವುದಾಗಿ ಆರೋಪಿಸಿ ಗೃಹಿಣಿ ಬಾಹರ್ ಅಸ್ಮಾ ಇತ್ತೀಚೆಗೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.
ಅಕ್ರಮ ಸಂಬಂಧ ಪ್ರಶ್ನಿಸಿದ ತಾಯಿಗೆ ಜೀವ ಬೆದರಿಕೆಯೊಡ್ಡಿದ ಪಿಎಸ್‌ಐ
ಮಗನ ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಕಪಾಳ ಮೋಕ್ಷ ಮಾಡಿ ಜೀವ ಬೆದರಿಕೆ ಹಾಕಿರುವುದಾಗಿ ದೊಡ್ಡಬಳ್ಳಾಪುರ ತಾಲೂಕು ಹಣಬೆ ಗ್ರಾಮದ ಮಂಗಳಮ್ಮ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ವಿರುದ್ಧಕೆ.ಆರ್.ಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಂಗಳಮ್ಮ ನೀಡಿದ ದೂರಿನ ಅನ್ವಯ ಪುತ್ರ ಪಿಎಸ್‌ಐ ಮಂಜುನಾಥ,
ಪೀಣ್ಯ ಮೂವರು ಮಹಿಳೆಯರ ಕೊಲೆ ಪ್ರಕರಣದ ಭಯಾನಕ ಟ್ವಿಸ್ಟ್ ಇದು
ಬೆಂಗಳೂರಿನ ಪೀಣ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ತ್ರಿವಳಿ ಕೊಲೆ ಪ್ರಕರಣದಲ್ಲಿ ಪೊಲೀಸರಿಗೆ ಶರಣಾಗಿದ್ದ ಆರೋಪಿ ಗಂಗರಾಜು ವಿಚಾರಣೆ ವೇಳೆ ಬಾಯ್ಬಿಟ್ಟಿರುವ ಮಾಹಿತಿ ಪ್ರಕರಣಕ್ಕೆ ಹೊಸ ಟ್ವಿಸ್ಟ್ ನೀಡಿದೆ. ಗಂಗರಾಜು ಕೊಲೆ ಮಾಡಿದ್ದು ಪತ್ನಿಯನ್ನಲ್ಲ, ಬೇರೆ ಮಹಿಳೆಯರನ್ನು ಎಂಬುದು ಬಯಲಾಗಿದೆ. ಗಂಗರಾಜು ಜೊತೆ




