Menu

ವೀಸಾ ಅವಧಿ ಮುಗಿದರೂ ಅಕ್ರಮ ವಾಸ: ವಿದೇಶಿಗರ ವಿರುದ್ಧ ಬೆಂಗಳೂರು ಪೊಲೀಸ್‌ ಕ್ರಮ

ವೀಸಾ ಅವಧಿ ಮುಗಿದರೂ ಇಲ್ಲೇ ವಾಸವಾಗಿರುವ ವಿದೇಶಿ ಪ್ರಜೆಗಳ ಪತ್ತೆಗೆ ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ. ಹಣದಾಸೆಗೆ ಸಮರ್ಪಕ ದಾಖಲೆಗಳನ್ನು ಪಡೆದುಕೊಳ್ಳದೆ ಮನೆ ನೀಡಿದ ಮಾಲೀಕರ ವಿರುದ್ಧವೂ ಕ್ರಮ ಕೈಗೊಂಡಿದ್ದಾರೆ. ಬೆಂಗಳೂರಿಗೆ ಬರುವ ವಿದೇಶಿ ಪ್ರಜೆಗಳು ಪಾಸ್​​ ಪೋರ್ಟ್​, ವೀಸಾ ಅವಧಿ ಮುಗಿದಿದ್ದರು ಅಕ್ರಮವಾಗಿ ನಗರದಲ್ಲಿ ವಾಸವಿರುತ್ತಾರೆ. ಪೊಲೀಸ್ ಠಾಣೆಗೆ ಸಿ ಫಾರಂ ಸಲ್ಲಿಸದೆ ವಿದೇಶಿ ಪ್ರಜೆಗಳ ದಾಖಲೆಗಳನ್ನು ಪಡೆಯದೆ ಮನೆ ನೀಡಿರುವ ಮಾಲೀಕರ ವಿರುದ್ಧ ರಿಜಿಸ್ಟ್ರೇಷನ್ ಆಫ್ ಫಾರಿನರ್ಸ್ ಆ್ಯಕ್ಟ್